This is the title of the web page
This is the title of the web page

Live Stream

[ytplayer id=’1198′]

February 2024
T F S S M T W
1234567
891011121314
15161718192021
22232425262728
29  

| Latest Version 8.0.1 |

State News

ರಾಜ್ಯಾದ್ಯಂತ 500 ಶಾಲೆ ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಮೇಲ್ದರ್ಜೆಗೆ – ಹೊಸದೊಂದು ಮಾಹಿತಿ ಹಂಚಿಕೊಂಡ ಶಿಕ್ಷಣ ಸಚಿವರು…..

WhatsApp Group Join Now
Telegram Group Join Now

ಚಿತ್ರದುರ್ಗ

ಪ್ರಸಕ್ತ ವರ್ಷದಲ್ಲಿ ರಾಜ್ಯಾದ್ಯಂತ 500 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು ಬರುವ ಶೈಕ್ಷಣಿಕ ವರ್ಷದಿಂದ ಕೆಪಿಎಸ್‌ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿಯಿಂದ ಶಿಕ್ಷಣ ನೀಡಲಾಗುವುದು

,ರಾಜ್ಯದಲ್ಲಿ 300 ಕರ್ನಾಟಕ ಪಬ್ಲಿಕ್‌ ಶಾಲೆಗಳೂ ತುಂಬಾ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ.ಪಬ್ಲಿಕ್‌ ಶಾಲೆಗಳಲ್ಲಿ ಮಕ್ಕಳು 1 ರಿಂದ 12 ನೇ ತರಗತಿವರೆಗೆ ಸಂಪೂರ್ಣ ಉಚಿತ ಶಿಕ್ಷಣ ಪಡೆದು ಹೊರಬರುತ್ತಾರೆ.

ಬರುವ ಶೈಕ್ಷಣಿಕ ವರ್ಷದಿಂದ ಕೆಪಿಎಸ್‌ ಶಾಲೆ ಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿಯಿಂದ ಶಿಕ್ಷಣ ನೀಡಲಾಗುವುದು ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk