ಬೆಂಗಳೂರು –
12 ಜನ ಹಿರಿಯ ಐಪಿಎಸ್ ಪೊಲೀಸ್ ಅಧಿಕಾರಿ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶವನ್ನು ಮಾಡಿದೆ.ಹೌದು ದಾವಣಗೇರಿ , ಹಾವೇರಿ,ಕೊಡಗು,ಸೇರಿದಂತೆ ಒಟ್ಟು 12 ಜನ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ರವಿ ಡಿ ಚನ್ನಣ್ಣನವರ,ಆರ್ ಚೇತನ,ವಂಶಿಕೃಷ್ಣ ಸೇರಿದಂತೆ ಒಟ್ಟು 12 ಜನ ಪೊಲೀಸ್ ಅಧಿಕಾರಿಗ ಳನ್ನು ವರ್ಗಾವಣೆ ಮಾಡಲಾಗಿದೆ.ವರ್ಗಾವಣೆ ಗೊಂಡ ಪೊಲೀಸ್ ಅಧಿಕಾರಿಗಳ ವಿವರ ಈ ಕೆಳಗಿನಂತಿದೆ.