This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಒಂದೇ ಶಾಲೆಯ 17 ವಿದ್ಯಾರ್ಥಿ ಗಳಿಗೆ ಕರೋನ – ಆತಂಕದಲ್ಲಿ ಶಾಲೆಯ ಮಕ್ಕಳು…..

WhatsApp Group Join Now
Telegram Group Join Now

ಚಿಕ್ಕಮಗಳೂರು –

ಒಂದೇ ಶಾಲೆಯ 17 ವಿದ್ಯಾರ್ಥಿಗಳಿಗೆ ಕರೋನ ಸೊಂಕು ಕಾಣಿಸಿಕೊಂಡ ಘಟನೆ ಚಿಕ್ಕಮಗಳೂರು ನಲ್ಲಿ ನಡೆದಿದೆ. ಹೌದು ತಾಲ್ಲೂಕಿನ ಸರಪನಹಳ್ಳಿ ಬಳಿಯ ವಸತಿ ಶಾಲೆಯ 17 ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢಪಟ್ಟಿದೆ.

ಶಾಲೆಯಲ್ಲಿ ಒಟ್ಟು 175 ಮಕ್ಕಳು ಇದ್ದು ಈ ಪೈಕಿ 17 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. ಮೂವ ರನ್ನು ಈಗಾಗಲೇ ಚಿಕ್ಕಮಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.14 ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದೆ ಲಕ್ಷಣ ರಹಿತವಾಗಿದ್ದು ಎಲ್ಲರಿಗೂ ಚಿಕಿತ್ಸೆ ಕೊಡಿಸಲಾಗುತ್ತಿದೆ


Google News

 

 

WhatsApp Group Join Now
Telegram Group Join Now
Suddi Sante Desk