ಬೆಂಗಳೂರು –
ಪ್ರತಿ ವರ್ಷ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಗಳಿಗೆ ನೀಡಲಾಗುವ ರಾಷ್ಟ್ರಪತಿ ಗಳ ವಿಶಿಷ್ಟ ಸೇವಾ ಪದಕಕ್ಕೆ ರಾಜ್ಯದ 18 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ ಹೌದು ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೊಲೀಸರ ಗಣನೀಯ ಸೇವೆಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕವನ್ನು ಕೇಂದ್ರ ಸರ್ಕಾರ ಘೋಷಿಸಿದ್ದು ರಾಜ್ಯದ 18 ಪೊಲೀಸ್ ಅಧಿಕಾರಿ ಗಳಿಗೆ ರಾಷ್ಟ್ರಪತಿ ಪದಕ ಲಭಿಸಿದೆ.
ದೇಶದ ವಿವಿಧ ರಾಜ್ಯಗಳ ಪೊಲೀಸ್ ಸಿಬ್ಬಂದಿ ಪದಕ ಗಳನ್ನು ಪಡೆದಿದ್ದು ಈ ಸಂಬಂಧ ಪದಕ ವಿಜೇತರ ಪಟ್ಟಿ ಯನ್ನು ಕೇಂದ್ರ ಗೃಹ ಸಚಿವಾಲಯವು ಪ್ರಕಟಿಸಿದ್ದು ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಲಭಿಸಿದ್ದು ಪ್ರಶಸ್ತಿ ವಿಜೇತರು ಈ ಕೆಳಗಿನಂತೆ ಇದ್ದಾರೆ
- ನಂಜಪ್ಪ ಶ್ರೀನಿವಾಸ್, ಎಸ್ಪಿ ಮತ್ತು ಪ್ರಿನ್ಸಿಪಲ್ ಪೊಲೀಸ್ ತರಬೇತಿ ಶಾಲೆ ಕಡೂರು.
- ಪ್ರತಾಪ್ ಸಿಂಗ್ ತುಕರಾಮ್ ತೋರಾಟ್, ಡಿವೈಎಸ್ ಪಿ, ಐಎಸ್ ಡಿ.(DYSP-ISD)
- ನಂಬೂರು ಶ್ರೀನಿವಾಸ್ ರೆಡ್ಡಿ, ಡಿವೈಎಸ್ ಪಿ, ಸಿಐಡಿ ಫಾರೆಸ್ಟ್ ಸೆಲ್
- ನರಸಿಂಹಮೂರ್ತಿ ಪಿಳ್ಳಮುನಿಯಪ್ಪ, ಡಿವೈಎಸ್ ಪಿ ಸಿಐಡಿ (DYSP-CID)
- ಪ್ರಕಾಶ್ .ಆರ್, ಡಿವೈಎಸ್ ಪಿ ಎಸಿಬಿ (ACB)
- ಶಿವಕುಮಾರ್ ಟಿ ಎಂ, ಎಸಿಪಿ ಸುಬ್ರಮಣ್ಯಪುರ ಬೆಂಗಳೂರು
- ಝಾಕೀರ್ ಹುಸೇನ್,ಎಸಿಪಿ ಕಲಬುರಗಿ ಉಪವಿಭಾಗ
- ರಾಘವೇಂದ್ರ ರಾವ್, ಎಸಿಪಿ, ಬೆರಳಚ್ಚು ವಿಭಾಗ ಬೆಂಗಳೂರು
- ರಾಜಚಿಕ್ಕಹನುಮೇಗೌಡ, ಇನ್ಸ್ಪೆಕ್ಟರ್ ವಿದ್ಯಾರಣ್ಯಪುರ ಮೈಸೂರು
- ಡಿ ಬಿ ಪಾಟೀಲ್, ಸರ್ಕಲ್ ಇನ್ಸ್ಪೆಕ್ಟರ್, ವಿಜಯಪುರ ರೈಲ್ವೆ
- ಮಹಮ್ಮದ್ ಅಲಿ, ಇನ್ಸ್ಪೆಕ್ಟರ್ ಎಸಿಬಿ (ACB)
- ರವಿ ಬೆಳವಾಡಿ, ಇನ್ಸ್ಪೆಕ್ಟರ್ ಶೃಂಗೇರಿ ಪೊಲೀಸ್ ಠಾಣೆ
- ಮುಪೀದ್ ಖಾನ್, ಸ್ಪೆಷಲ್ ಆರ್ ಪಿಐ, ಕೆಎಸ್ಆರ್ ಪಿ(KSRP)
- ಮುರಳಿ ರಾಮಕೃಷ್ಣಪ್ಪ, ಸ್ಪೆಷಲ್ ಎಆರ್ ಎಸ್ಐ, ಕೆಎಸ್ಆರ್ ಪಿ (KSRP)
- ಮಹದೇವಯ್ಯ, ಎಆರ್ ಎಸ್ಐ ಕೆಎಸ್ಆರ್ ಪಿ (KSRP)
- ಡಿ.ಬಿ. ಶಿಂಧೆ, ಎಎಸ್ಐ ಬೆಳಗಾವಿ ಸ್ಪೆಷಲ್ ಬ್ರಾಂಚ್
- ರಂಜಿತ್ ಶೆಟ್ಟಿ, ಎಎಸ್ಐ ಕೆಂಪೇಗೌಡನಗರ ಪೊಲೀಸ್ ಠಾಣೆ
- ಬಸವರಾಜು .ಬಿ, ಸ್ಪೆಷಲ್ ಎಆರ್ ಎಸ್ಐ (ARSI) ರಾಜ್ಯ ಗುಪ್ತದಳ