3222 ಪಾಸಿಟಿವ್,14724 ಆಸ್ಪತ್ರೆ ಯಿಂದ ಗುಣಮುಖ,93 ಸಾವು ಇದು ರಾಜ್ಯದ ಕರೋನ ಅಪ್ಡೇಟ್

Suddi Sante Desk

ಬೆಂಗಳೂರು –

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 3222 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು ಇನ್ನೂ 14724 ಜನರು ಆಸ್ಪತ್ರೆಯಿಂದ ಗುಣಮುಖ ರಾಗಿ ಬಿಡುಗಡೆಯಾಗಿದ್ದು ಇನ್ನೂ ರಾಜ್ಯದಲ್ಲಿ ಒಂದೇ ದಿನ 93 ಸಾವಿಗೀಡಾಗಿದ್ದಾರೆ

ಇನ್ನೂ ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಅಂಶಗಳು ಈ ಕೆಳಗಿನಂತಿವೆ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.