ಬೆಂಗಳೂರು –
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 3979 ಹೊಸ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು. ಇನ್ನೂ ಒಂದೇ ದಿನ ರಾಜ್ಯದಲ್ಲಿ 9768 ಜನರು ಗುಣಮುಖ ರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು.ರಾಜ್ಯದಲ್ಲಿ 138 ಸಾವಿಗೀಡಾಗಿದ್ದಾರೆ.
ಇವೆಲ್ಲದರ ನಡುವೆ ಲಾಕ್ ಡೌನ್ ಸಡಿಲಿಕೆ ಅಂತಾ ಜನರು ಹೊರಗಡೆ ಸಿಕ್ಕಾಪಟ್ಟಿ ತಿರುಗಾಡುತ್ತಿದ್ದಾರೆ. ಸಾಮಾಜಿಕ ಅಂತರ ಮುಂದೇ ಮೂರನೇಯ ಅಲೆ ಇದೆ ಎಂಬ ಒಂದು ಆಲೋಚನೆ ಇಲ್ಲದೇ ಬೇಕಾ ಬಿಟ್ಟಿಯಾಗಿ ತಿರುಗಾಡುತ್ತಿದ್ದು ದುರಂತದ ವಿಚಾರ ವಾಗಿದೆ. ಇನ್ನೂ ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಅಂಶಗಳು ಈ ಕೆಳಗಿನವಂತಿವೆ………