ಬೆಂಗಳೂರು –
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 39998 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಇನ್ನೂ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ರಾಜ್ಯದಲ್ಲಿ 34752 ರೋಗಿಗಳು ಆಸ್ಪತ್ರೆಯಿಂದು ಗುಣಮುಖ ರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇದೊಂದು ದಾಖಲೆಯ ಪ್ರಮಾಣದಲ್ಲಿ ಆಸ್ಪತ್ರೆ ಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಇನ್ನೂ ಒಂದೇ ದಿನ ರಾಜ್ಯದಲ್ಲಿ 517 ಜನರು ಸಾವಿ ಗೀಡಾಗಿದ್ದಾರೆ.ಎಂದಿನಂತೆ ಇಂದು ಕೂಡಾ ರಾಜ್ಯದ ಲ್ಲಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಗಳು ಕಂಡು ಬಂದಿದ್ದು ಇನ್ನೂ ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಸಂಖ್ಯೆಗಳು ಈ ಕೆಳಗಿನಂತಿವೆ.