ಚಿತ್ರದುರ್ಗ –
ಹೌದು ಬಿಸಿಯೂಟ ಸೇವಿಸಿದ 40ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಅಸ್ವಸ್ಥಗೊಂಡಿದ್ದಾರೆ.ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗೊಲ್ಲರಹಟ್ಟಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.ಅಸ್ವಸ್ಥರಿಗೆ ಭರಮಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ಅವರನ್ನು ದಾವಣ ಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
40 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ವಿದ್ಯಾರ್ಥಿ ಗಳು ಭರಮಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾ ಗಿದ್ದು ಅವರನ್ನು ದಾವಣಗೆರೆ ಆಸ್ಪತ್ರೆಗೆ ಶಿಪ್ಟ್ ಮಾಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ.ವರದ
ವರದಿ ದಾವಣಗೆರೆ ಯಿಂದ ಸಂತೋಷ ಜೊತೆಗೆ ಚಕ್ರವರ್ತಿ ಭರಮಸಾಗರ ಸುದ್ದಿ ಸಂತೆ ನ್ಯೂಸ್