ಬೆಂಗಳೂರು –
ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದಾಗಿ ಪಶ್ಚಿಮ ಡಿಸಿಪಿ ತಿಳಿಸಿದ್ದಾರೆ.

ಇದರಿಂದಾಗಿ ಇಡೀ ಪೊಲೀಸ್ ಠಾಣೆಯ ಸಿಬ್ಬಂದಿ ಗಳು ಆತಂಕದಲ್ಲಿದ್ದಾರೆ.ಈ ಒಂದು ವಿಚಾರವನ್ನು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದು ಈಗಾಗಲೇ ಸೋಂಕಿತ ಸಿಬ್ಬಂದಿ ಗಳಿಗೆ ಸೂಕ್ತವಾದ ಚಿಕಿತ್ಸೆ ನೀಡ ಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದ ರು.