ಚಿಕ್ಕೋಡಿ –
ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ 70 ಲಕ್ಷ ರೂ ನಗದು ಹಣವನ್ನು ಚಿಕ್ಕೋಡಿ ಯಲ್ಲಿ ವಶಪಡಿಸಿ ಕೊಳ್ಳಲಾಗಿದೆ.ಮಹಾರಾಷ್ಟ್ರದ ಮಿರಜದಿಂದ ಉಗಾರಗೆ 70 ಲಕ್ಷ ಹಣ ಸಾಗಿಸುತ್ತಿದ್ದಾಗ ವಶಕ್ಕೆ ತೆಗೆದುಕೊಳ್ಳಲಾಗಿದೆ.ಬೆಳಗಾವಿ ಜಿಲ್ಲೆಯ ಕಾಗವಾಡ ಚೆಕ್ ಪೊಸ್ಟ ಬಳಿ ವಶಕ್ಕೆ ಪಡೆದಿದ್ದಾರೆ ಕಾಗವಾಡ ಪೋಲಿಸರು.
70 ಲಕ್ಷ ನಗದು ಹಾಗೂ ಒಂದು ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.ಕಾಗವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ.
ಸುದ್ದಿ ಸಂತೆ ನ್ಯೂಸ್ ಚಿಕ್ಕೋಡಿ…..