ಬೆಂಗಳೂರು –
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಪರಶುರಾಮ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೌದು, ಇಂದು ಈ ಕುರಿತು ಆದೇಶ ಹೊರಡಿಸಿದ ರಾಜ್ಯ ಸರ್ಕಾರ ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಡಾ.ಅಶ್ವಿನಿ ಇವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.