ರೈಲು ಹಳಿಗೆ ಬಿದ್ದು ಯುವಕ ಆತ್ಮಹತ್ಯೆ – ಬಸವರಾಜ ನ ಕುರಿತು ಮಾಹಿತಿ ಕಲೆಹಾಕುತ್ತಿರುವ ರೇಲ್ವೆ ಪೊಲೀಸರು…..

Suddi Sante Desk

ಧಾರವಾಡ –

ರೈಲು ಹಳಿಗೆ ಬಿದ್ದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಅಮರ ಗೋಳ ದಲ್ಲಿ ನಡೆದಿದೆ.ಧಾರವಾಡದ ಅಮರಗೋಳ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದ್ದು ಈ ಗ್ರಾಮದ ನಿವಾಸಿ ಬಸವರಾಜ ಆತ್ಮಹತ್ಯೆ ಮಾಡಿಕೊಂಡ ರಾಗಿದ್ದಾರೆ

ಅಮರಗೋಳ ನಿವಾಸಿ ಬಸವರಾಜ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು.ರೈಲಿಗೆ ಸಿಲುಕಿ ಯುವಕ ನ ದೇಹ ಛಿದ್ರ ಛಿದ್ರವಾಗಿದೆ.

ಸಾವಿಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಸಧ್ಯ ರೇಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.