BEO ರಿಂದ ಶಾಲಾ ಮುಖ್ಯೋಪಾ ಧ್ಯಾಯ ಮತ್ತು ಶಿಕ್ಷಕರಿಗೆ ತುರ್ತು ಸಂದೇಶ…..

Suddi Sante Desk

ಗೌರಿಬಿದನೂರು –

ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಎರಡು ದಿನಗಳ ಕಾಲ ಮಳೆಯ ಪ್ರಭಾವ ಸಾಕಷ್ಟು ಪ್ರಮಾಣದಲ್ಲಿ ಹೆಚ್ಚಾಗಿ ರುವುದರಿಂದ ಎಲ್ಲಾ ಕ್ಷೇತ್ರ ಸಿಬ್ಬಂದಿ ತಮ್ಮ ಕ್ಷೇತ್ರ ವ್ಯಾಪ್ತಿ ಯಲ್ಲಿನ ಶಾಲಾ ಮಕ್ಕಳನ್ನು ಸುಸ್ಥಿತಿಯಲ್ಲಿರುವಂತೆ BEO ಅವರು ಸೂಚನೆ ನೀಡಿದ್ದಾರೆ

ಇನ್ನೂ ಇದರೊಂದಿಗೆ ಇರುವ ತರಗತಿ ಕೊಠಡಿಗಳಲ್ಲಿ ಕೂರಿಸಲು ವ್ಯವಸ್ಥೆ ಮಾಡುವಂತೆ ಹಾಗೂ ಕೂಡಲೇ ಕಾರ್ಯ ಪ್ರವೃತ್ತರಾಗಲು ಗೌರಿಬಿದನೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ವ್ಯಾಪ್ತಿಯಲ್ಲಿ‌ನ ಶಾಲಾ ಮುಖ್ಯ ಶಿಕ್ಷಕರಿಗೆ ಮತ್ತು ಶಿಕ್ಷಕರಿಗೆ ಸೂಚಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.