ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಿಧನ – ಈಗಷ್ಟೇ ಅಧಿಕಾರ ವಹಿಸಿಕೊಂಡಿದ್ದ ಸುನೀಲ್ ಸಾಲಿಯಾನ್…..

Suddi Sante Desk

ಬೆಳ್ತಂಗಡಿ –

ಗ್ರಾಮ ಪಂಚಾಯತಿ ಉಪಾಧ್ಯಕ್ಷರೊಬ್ಬರು ಹೃದಯಾ ಘಾತದಿಂದ ನಿಧನರಾದ ಘಟನೆ ಉಡುಪಿಯ ಬೆಳ್ತಂಗಡಿ ತಾಲೂಕಿನ ಊರುವಾಲು ಗ್ರಾಮದಲ್ಲಿ ನಡೆದಿದೆ. ಹೌದು ಬೆಂಗಾಯಿ ನಿವಾಸಿ ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಉಪಾಧ್ಯಕ್ಷರಾದ ಸುನಿಲ್ ಸಾಲಿಯಾನ್ ಇಂದು ಮುಂಜಾನೆ 3 ಗಂಟೆಗೆ ಹೃದಯಾ ಘಾತದಿಂದ ನಿಧನ ಹೊಂದಿದ್ದಾರೆ.ಆರೋಗ್ಯದಲ್ಲಿ ಏರು ಪೇರು ಕಂಡುಬಂದಿದ್ದರಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಿಸದೇ ಅವರು ನಿಧನರಾದರು ಇನ್ನೂ ಮಾಜಿ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ ರಾಗಿ ಸಮಾಜ ಸೇವೆಯಲ್ಲಿ ಅಕ್ರಿಯವಾಗಿ ತೊಡಗಿಸಿಕೊಂ ಡಿದ್ದರು.ಅವರು ಪತ್ನಿ ಪುತ್ರಿ,ಪುತ್ರನನ್ನು ಅಗಲಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.