ಚಿತ್ರದುರ್ಗ –
ರೈತರಿಂದ 10 ಸಾವಿರ ರೂಪಾಯಿ ಲಂಚ ಪಡೆಯು ವಾಗ ಎಸಿಬಿ ಬಲೆಗೆ ರೇಷ್ಮೆ ಇಲಾಖೆ ಅಧಿಕಾರಿ ಯೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ.ಚಿತ್ರದುರ್ಗ ರೇಷ್ಮೆ ಇಲಾಖೆ ರೇಷ್ಮೆ ಪ್ರದರ್ಶಕ ಶಿವಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.
10 ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.55 ವರ್ಷದ ಶಿವಕುಮಾರ್ ರೇಷ್ಮೆ ಇಲಾಖೆ ತಾಂತ್ರಿಕ ಸೇವಾ ಕೇಂದ್ರದಲ್ಲಿ ರೇಷ್ಮೆ ಪ್ರದರ್ಶಕತಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ರೈತರಿಂದ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಎಸ್ಪಿ ಜಯಪ್ರಕಾಶ್ ಮಾರ್ಗದರ್ಶನದಲ್ಲಿ ಈ ಒಂದು ದಾಳಿಯನ್ನು ಮಾಡಲಾಗಿದೆ.