BEO ಅಧಿಕಾರಿಗಳ ವರ್ಗಾವಣೆ ದೊಡ್ಡ ಪ್ರಮಾಣದಲ್ಲಿ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶ…..

Suddi Sante Desk

ಬೆಂಗಳೂರು –

ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ ಡಿಡಿಪಿಐ ಹುದ್ದೆಯ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಈಗ ಕ್ಷೇತ್ರ ಶಿಕ್ಷಣ ಇಲಾಖೆ ಯ 27 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ಇಲಾಖೆಯ ತಾಲೂಕಿನ ಶಿಕ್ಷಣ ಕ್ಷೇತ್ರದಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ

ಒಟ್ಟು 27 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ

ಇನ್ನೂ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮೇಲಿಂದ ಮೇಲೆ ನಡೆಯುತ್ತಲೆ ಇದ್ದು ಶಿಕ್ಷಕರ ವರ್ಗಾವಣೆಯ ವಿಚಾರದಲ್ಲಿ ಮೀನಾ ಮೇಷ ಮಾಡುತ್ತಿರುವುದು ಬೇಸರದ ಸಂಗತಿಯಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.