ಶಿಕ್ಷಕಿ ಮೈಮುನ್ನಿಸಾ ನಿಧನ ಹಿರಿಯ ಶಿಕ್ಷಕಿಯ ನಿಧನಕ್ಕೆ ನಾಡಿನ ಶಿಕ್ಷಕ ಬಂಧುಗಳಿಂದ ಭಾವಪೂರ್ಣ ನಮನ ಸಂತಾಪ…..

Suddi Sante Desk

ರಾಯಚೂರು –

ರಾಜ್ಯದಲ್ಲಿ ಮತ್ತೊರ್ವ ಆದರ್ಶ ಶಿಕ್ಷಕಿ ನಿಧನರಾಗಿದ್ದಾರೆ. ಹೌದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸರ್ಕಾರಿ ಉರ್ದು ಗರ್ಲ್ಸ್ ಹೈಸ್ಕೂಲ್ ನಲ್ಲಿ ಶಿಕ್ಷಕಿ ಯಾಗಿದ್ದ ಇವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮೃತರಾಗಿದ್ದಾರೆ. ಇನ್ನೂ ಇವರು ಇಲಾಖೆಯಲ್ಲಿ ತುಂಬಾ ಆದರ್ಶ ಮತ್ತು ಅಚ್ಚು ಮೆಚ್ಚಿನ ಶಿಕ್ಷಕಿಯಾಗಿದ್ದರು.

ಇನ್ನೂ ಮೃತರಾದ ಶಿಕ್ಷಕಿಯ ನಿಧನಕ್ಕೆ ಗ್ರಾಮೀಣ ಪ್ರೌಢ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.ಸರ್ಕಾರಿ ಉರ್ದು ಪ್ರೌಢ ಶಾಲೆ ಮುದಗಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ವರ್ಗಾವ ಣೆಗೊಂಡು ರಾಯಚೂರು ವರ್ಗಾವಣೆ ಆಗಿದ್ದು ಸರ್ಕಾರಿ ಪ್ರೌಢಶಾಲೆ ಸರಕಾರಿ ಉರ್ದು ಪ್ರೌಢಶಾಲೆ ಮುದುಗಲ್ ಸಿಬ್ಬಂದಿ ವರ್ಗ ಹಾಗೂ ಮುಖ್ಯ ಗುರುಗಳು ಶಿಕ್ಷಕಿಯರ ನಿಧನಕ್ಕೆ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಭು ಗದ್ದಿ ಸೇರಿದಂತೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಸಂತಾಪವನ್ನು ಸೂಚಿಸಿ ದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.