ಶಿಕ್ಷಕ ಬಂಧನ ಶಿಕ್ಷಕ ಪ್ರಭು ನಾಯಕ ಮೇಲೆ 11 ಪ್ರಕರಣ ದಾಖಲು…..

Suddi Sante Desk

ಚಿಕ್ಕಮಗಳೂರು –

ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕರಾಗಿದ್ದ ಪ್ರಭು ನಾಯಕ್ ಅವರ ಮೇಲೆಗಂಭೀರ ವಾದ ಆರೋಪವೊಂದು ಕೇಳಿ ಬಂದಿದೆ‌.ಹೌದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರು ಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ.ವಿದ್ಯಾರ್ಥಿನಿ ಯರಿಗೆ ದೈಹಿಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು ಈಗ ಇವರನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಸರ್ಕಾರಿ ಶಾಲೆ ಯೊಂದರಲ್ಲಿ ದೈಹಿಕ ಶಿಕ್ಷಕ ಪ್ರಭು ನಾಯಕ್ ವಿದ್ಯಾರ್ಥಿ ನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರಂತೆ.ಈ ಒಂದು ಆರೋಪ ಕೇಳಿಬಂದ ಬೆನ್ನಲ್ಲೇ ಇವರನ್ನು ಬಂಧನ ಮಾಡ ಲಾಗಿದೆ.ಪ್ರಭು ನಾಯಕ್ ಮೇಲೆ ಒಟ್ಟು 11 ಎಫ್‌ಐಆರ್ ದಾಖಲಾಗಿದ್ದು ಕಳೆದ ಕೆಲವು ದಿನಗಳಿಂದ ದೈಹಿಕ ಶಿಕ್ಷಕ ನಾಪತ್ತೆಯಾಗಿದ್ದ.ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಎಸ್ಪಿ ಸೂಚನೆ ನೀಡಿದ್ದು ಎಸ್ಪಿ ಆದೇಶದ ಮೇರೆಗೆ ಪೊಲೀಸರು ಅಲರ್ಟ್ ಆಗಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.