ನ್ಯಾಯಾಲಯ ಆದೇಶ ಉಲ್ಲಂಘನೆ ಮಾಡಿದ ಶಿಕ್ಷಕಿ ಸಾರ್ವಜನಿಕರಿಂದ ಅಸಮಾಧಾನ

Suddi Sante Desk

ಶ್ರೀರಂಗಪಟ್ಟಣ –

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಜೂನಿಯರ್ ಕಾಲೇಜಿನಲ್ಲಿ ಶಿಕ್ಷಕಿಯೊಬ್ಬರು ಹೈಕೋರ್ಟ್ ಆದೇಶ ಉಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ಬರುವ ಮೂಲಕ ಸರ್ಕಾರ ಹಾಗೂ ಹೈಕೋರ್ಟ್ ಆದೇಶ ಉಲಂಘಿಸಿರು ವುದು ಕಂಡುಬಂದಿದೆ.ಶಾಲೆಗೆ ಶಿಕ್ಷಕಿ ವಹಿಜಾಬ್ ಬುರ್ಖಾ ಧರಿಸಿ ಬಂದು ಕರ್ತವ್ಯ ನಿರ್ವಹಿಸಿದ್ದಾರೆ ಶ್ರೀರಂಗಪಟ್ಟಣದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ವಿದ್ಯಾರ್ಥಿಗಳಿಗೆ ಬೋಧಿಸುವ ಶಿಕ್ಷಕಿಯಿಂದಲೇ ಹೈಕೋರ್ಟ್ ಆದೇಶ ಉಲ್ಲಂಘನೆಯಾಗಿರುವ ಬಗ್ಗೆ ಅಸಮಧಾನ ವ್ಯಕ್ತವಾಗಿದೆ

ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಶಿಕ್ಷಕಿಯನ್ನು ಶಾಲೆಯ ಪ್ರಾಂಶುಪಾಲರು ಮೌನವಾಗಿದ್ದು ಹಿಜಾಬ್ ಧರಿಸಿ ಬಂದ ರೂ ಕಣ್ಮುಚ್ಚಿ ಕುಳಿತ ಪೊಲೀಸರ ವಿರುದ್ಧ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.