ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ BEO ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ…..

Suddi Sante Desk

ಧಾರವಾಡ –

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು 13 ಕ್ಕೂ ಹೆಚ್ಚು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶವನ್ನು ಮಾಡಿದ್ದು ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.