ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ – ಹೆಚ್ಚಳ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ

Suddi Sante Desk

ಬೆಂಗಳೂರು –

ರಾಜ್ಯದ ಶಾಲೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿರುವ ಬಿಸಿಯೂಟ ತಯಾರಕರ ಗೌರವಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ.ಹೌದು ಈ ಹಿಂದೆ ಗೌರವ ಧನವನ್ನು ರಾಜ್ಯ ಸರ್ಕಾರ ಸಧ್ಯ 1000 ಸಾವಿರ ರೂಪಾಯಿ ಹೆಚ್ಚಳವನ್ನು ಮಾಡಿ ಆದೇಶವನ್ನು ಮಾಡಿ ಈ ಮೂಲಕ ಗುಡ್ ನ್ಯೂಸ್ ನ್ನು ನೀಡಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಮತ್ತು ಸಹಾಯಕರ ಗೌರವಧನವನ್ನು 1000 ರೂಪಾಯಿ ಏರಿಕೆ ಮಾಡಲಾಗಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿ ದಂತೆ ಮುಖ್ಯ ಅಡುಗೆಯವರಿಗೆ 3700 ರೂಪಾಯಿ, ಅಡುಗೆ ಸಹಾಯಕರಿಗೆ 3600 ರೂಪಾಯಿ ಗೌರವಧನ ನೀಡಲಾಗುತ್ತಿದೆ ಇದರಿಂದ 1.18 ಲಕ್ಷ ಕಾರ್ಯಕರ್ತೆಯ ರಿಗೆ ಅನುಕೂಲವಾಗಲಿದೆ.ಇನ್ನೂ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭದಿಂದಲೇ ಬಿಸಿ ಯೂಟ ಕಾರ್ಯಕರ್ತರ ಗೌರವ ಧನ 1000 ರೂ. ಹೆಚ್ಚಳ ವಾಗಲಿದೆ ಎಂದು ಹೇಳಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.