ರಾಜ್ಯ ಸರ್ಕಾರಿ ನೌಕರರಿಗೆ ಘೋಷಣೆ ಆಯಿತು ತುಟ್ಟಿ ಭತ್ಯೆ ಜನವರಿ 1 ರಿಂದ 2.75 ರಷ್ಟು ಡಿಎ ಘೋಷಣೆ ಮಾಡಿದ CM…..

Suddi Sante Desk

ಬೆಂಗಳೂರು –

ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.ಹೌದು ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1ರಿಂದ ಜಾರಿಗೆ ಬರುವಂತೆ ಶೇ 2.75ರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ನಿರ್ಧರಿ ಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ.2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಉಲ್ಲೇಖ ಮಾಡಿದ ಟ್ವೀಟ್‌ನಲ್ಲಿ ಮಾಹಿತಿಯನ್ನು ಹಾಕಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.