DA ಹೆಚ್ಚಳಕ್ಕೆ ಕಾರಣರಾದ ಷಡಾಕ್ಷರಿ ರಾಜ್ಯಾಧ್ಯಕ್ಷರು ರವರಿಗೆ ಕೇಂದ್ರ ತಂಡದ ಎಲ್ಲಾಸದಸ್ಯರಿಗೂ ಅಭಿಮಾನಿಗಳ ಬಳಗದ ರಾಜ್ಯ ಸಂಚಾಲಕರಾದ ಬೂದನೂರು ಮಹೇಶ ಮಂಡ್ಯ ಮತ್ತು ಮಹಾಂತ ಗೌಡ ಪಾಟೀಲ್ ಕಲಬುರುಗಿ, ನಾಗರಾಜ್ ಹುಗ್ಲಿ ಹುಬ್ಬಳ್ಳಿ- ಧಾರವಾಡ,ಶಂಕರ್ KGF ಕೋಲಾರ ಹಾಗೂ ಬಳಗದ ಎಲ್ಲಾ ಸದಸ್ಯರಿಂದ ಅನಂತ ಅನಂತ ಧನ್ಯವಾದಗಳು…..

Suddi Sante Desk

ಬೆಂಗಳೂರು –

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳು ಯುಗಾದಿ ಹಬ್ಬದ ಸಂದರ್ಭದಲ್ಲಿ ಸರ್ಕಾರಿ ನೌಕರರ ಬಗ್ಗೆ ಕಾಳಜಿ ವಹಿಸಿ 2,75℅DA ಹೆಚ್ಚಳ ಮಾಡಿರುತ್ತಾರೆ.ಹಾಗೂ

ಕೇಂದ್ರ ಮಾದರಿ ವೇತನವನ್ನು ರಾಜ್ಯ ಸರ್ಕಾರಿ ನೌಕರರಿಗೆ ನೀಡಲು ಅಧಿಕಾರಿಗಳ ವೇತನ ಸಮಿತಿ ಅಥವಾ ವೇತನ ಆಯೋಗವನ್ನು ರಚಿಸುವುದಾಗಿ ಬಜೆಟ್ ಮೇಲಿನ ಚರ್ಚೆಯಲ್ಲಿ ತಿಳಿಸಿರುತ್ತಾರೆ.

ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರಿಗೂ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೂ ಹಾಗೂ DA ಮಂಜೂರು ಮಾಡಲು ಶ್ರಮಿಸಿದ ಎಲ್ಲಾ ಅಧಿಕಾರಿ ವರ್ಗಗವರಿಗೂ ಈ ಸಂದರ್ಭದಲ್ಲಿ ಅನಂತ ಅನಂತ ಧನ್ಯವಾದಗಳನ್ನು ಸಲ್ಲಿಸುತ್ತೇವೆ.

ರಾಜ್ಯದ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಷಡಾಕ್ಷರಿ ರಾಜ್ಯಾಧ್ಯಕ್ಷರು ಅಭಿಮಾನಿಗಳ ಬಳಗದ ಅನಂತಾನಂತ ಧನ್ಯವಾದಗಳು.

ಮುಂದುವರೆದು ಸರ್ಕಾರಿ ನೌಕರರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಅದರಲ್ಲೂ ಕೇಂದ್ರದ ಮಾದರಿಯ ವೇತನವನ್ನು ಕೊಡಿಸಲು ಹಾಗೂ ಕೇಂದ್ರ ಸರ್ಕಾರಿ ನೌಕರರಿಗೆ DA ಮಂಜೂರು ಆದ ತಕ್ಷಣ ರಾಜ್ಯ ಸರ್ಕಾರಿ ನೌಕರರಿಗೂ DA ಮಂಜೂರಿಗೆ ಶ್ರಮವಹಿಸಿ ತಾನು ಬದುಕಿ ನೌಕರ ವರ್ಗದವರನ್ನು ಬದುಕಿಸುವ ನಿಟ್ಟಿನಲ್ಲಿ ಹಗಲಿರುಳು ಕಾಯಕದಲ್ಲಿ ತೊಡಗಿರುವ ಶ್ರೀಯುತ ಷಡಕ್ಷರಿ ಸರ್ ರವರ ಕಾರ್ಯ ವೈಖರಿಯನ್ನು ಈ ಸಂದರ್ಭದಲ್ಲಿ ನಾವು ಸ್ಮರಿಸಬೇಕಾಗುತ್ತದೆ.

ಮಾನ್ಯ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಯುತ ಷಡಕ್ಷರಿ ಅವರು ತಮ್ಮ ಸಿಬ್ಬಂದಿಯೊಂದಿಗೆ ಸರ್ಕಾರಿ ನೌಕರರ ಬಗ್ಗೆ ಅಪಾರವಾದ ಕಾಳಜಿ ಇಟ್ಟು ಹಲವಾರು ಕಾರ್ಯವೈಖರಿಗಳನ್ನು ಮಾಡಿ ತೋರಿಸಿ ಶಿಕ್ಷಕರನ್ನು ಒಳಗೊಂಡಂತೆ ನೌಕರರ ಬಂಧುಗಳಿಗೆ ಮೆಚ್ಚುಗೆಯ ಆದರ್ಶ ವ್ಯಕ್ತಿಯಾಗಿ ಎಲ್ಲರ ಜನ ಮನ್ನಣೆ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಷಡಾಕ್ಷರಿ ರಾಜ್ಯಾಧ್ಯಕ್ಷರು ರವರಿಗೂ ಹಾಗೂ ಕೇಂದ್ರ ತಂಡದ ಎಲ್ಲಾ ಸದಸ್ಯರಿಗೂ ಅಭಿಮಾ ನಿಗಳ ಬಳಗದ ರಾಜ್ಯ ಸಂಚಾಲಕರಾದ ಬೂದನೂರು ಮಹೇಶ ಮಂಡ್ಯ ಮತ್ತು ಮಹಾಂತ ಗೌಡ ಪಾಟೀಲ್ ಕಲಬುರುಗಿ, ನಾಗರಾಜ್ ಹುಗ್ಲಿ ಹುಬ್ಬಳ್ಳಿ-ಧಾರವಾಡ,
ಶಂಕರ್KGF ಕೋಲಾರ ಹಾಗೂ ಬಳಗದ ಎಲ್ಲಾ ಸದಸ್ಯ ರಿಂದ ಅನಂತ ಅನಂತ ಧನ್ಯವಾದಗಳನ್ನು ಸಲ್ಲಿಸುತ್ತೇವೆ

ಮಾನ್ಯ ಷಡಕ್ಷರಿ ರವರು ರಾಜ್ಯಾಧ್ಯಕ್ಷರು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ) ಬೆಂಗಳೂರು ರವರ

ಕರ್ನಾಟಕ ರಾಜ್ಯ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ರಾಜ್ಯ ಸಂಚಾಲಕರು ಹಾಗೂ ಸದಸ್ಯರು

1)ಬೂದನೂರು ಮಹೇಶ ಮಂಡ್ಯ

2)ಮಾಲಂಗಿ ಸುರೇಶ್ ಮೈಸೂರು

3)G.ರಂಗಸ್ವಾಮಿ ಮಧುಗಿರಿ

4)ಪ್ರಕಾಶ್ ಮಡ್ಲೂರ ಶಿವಮೊಗ್ಗ

5)ಅರುಣ್ ಹುಡೇದ್ ಗೌಡ್ರು ಶಿಗ್ಗಾವಿ ಹಾವೇರಿ

6)ಮಹಾಂತ ಗೌಡ ಪಾಟೀಲ್ ಕಲಬುರುಗಿ

7)T ಸತೀಶಜವರೇಗೌಡ ಮೈಸೂರು

8)JB ಮಂಜುನಾಥ್ ಬೂಕನಕೆರೆ KR ಪೇಟೆ

9)B ಮಂಜುಳ ದೇವನಹಳ್ಳಿ

10)ವೀರೇಶ್ ಬಾದಾಮಿ ಬಾಗಲಕೋಟೆ

11)ಕಲ್ಲೇಶ್ ಚಿಕ್ಕಮಗಳೂರು

12)ಚೇತನ್ ರಾಮನಗರ

13)ಅನಿಲ್ ಹಂಜಿ ಚಿಕ್ಕೋಡಿ

14)GTರಾಜಶೇಖರ ಗೌರಿಬಿದನೂರು

15)ಸಿದ್ದಲಿಂಗಮೂರ್ತಿ ತುಮಕೂರು

16)ಕೇಶವಮೂರ್ತಿ ಸಕಲೇಶಪುರ

17)GF ಗುಡ್ಡೇನಕಟ್ಟಿ ಧಾರವಾಡ

18)ಶರಣು ಸಿಂದಗಿ ಶಹಾಪೂರ ಯಾದಗಿರಿ

19)ನಾಗರಾಜ್ ಹುಗ್ಗಿ ಹುಬ್ಬಳ್ಳಿ-ಧಾರವಾಡ

20)ಶಂಕರ್ KGF ಕೋಲಾರ

21)ಸಂತೋಷಕುಮಾರ್ ಕೊಡಗು

22)ರಮೇಶ ರ ಮುಂಜಣ್ಣಿ ಇಂಡಿ ವಿಜಯಪುರ

23)ಆನಂದ ಕಾಜ್ ಘರ್ ಯಾದಗಿರಿ

24)ಆದಿಲ್ ಮುಲ್ಲಾ ಜೇವರ್ಗಿ(ಗುಲ್ಬರ್ಗ)

25)ರವಿಕುಮಾರ J ಗೌರಿಬಿದನೂರು

26)ಚೌಡ್ಲಪುರ ಸೂರಿ ಬಳ್ಳಾರಿ

27)ಸತೀಶ ಚಿತ್ರದುರ್ಗ

28)ನಾಗಲಿಂಗಪ್ಪ ಗುಡಿಬಂಡೆ

29)ನಾಗರಾಜ್ ಬಾಗೇಪಲ್ಲಿ

30)ಭರತ್ ಕುಮಾರ್ ರಾಯಚೂರು

31)ರಘುHM ಹಿರೇಕೇರೂರು ಹಾವೇರಿ

32)ಅಜ್ಜಪ್ಪನವರ್ ಮೂಡಲಗಿ ಬೆಳಗಾವಿ

33)CCEನರಸಿಂಹಮೂರ್ತಿ ಚಿತ್ರದುರ್ಗ

34)ಜನಾರ್ದನ್ ರೆಡ್ಡಿ ಬಾಗೇಪಲ್ಲಿ

35)ಸಿದ್ದೇಶ್ವರ ನ್ಯಾಮತಿ ದಾವಣಗೆರೆ

36)ಗೋವಿಂದಟೀಳೆ ಬೀದರ್

37)ಶ್ರೀ NLಬಾರಾಕೇರ ಕುಂದಗೋಳ

38)ಸಿದ್ದೇಶ್ವರಪ್ಪ ಪಾವಗಡ

39)ಅಮರೇಶ ಗೋಣವರ್ ದೇವದುರ್ಗ ರಾಯಚೂರು

40)ದೇವೇಂದ್ರಪ್ಪ ಮಾಸ್ತೂರು ಯಾದಗಿರಿ

41)ಮಹಾದೇವ ಬಸರಕೋಡ ಅಮೀನಗಡ ಬಾಗಲಕೋಟೆ

42)ಶಿವಕುಮಾರ್ ಅಂಗಡಿ ರಾಮದುರ್ಗ ಬೆಳಗಾವಿ

43)ಹೇಮಂತ್ ಚಿನ್ನು ಹಾಸನ

44)ವಿಷವಭ ಮಹಾಜನ್ ಬೆಳಗಾವಿ

45)MVಗಬ್ಬೂರ್ ಬಸವನಬಾಗೇವಾಡಿ ವಿಜಯಪುರ

46)ನಿಂಗಪ್ಪ ಕಬ್ಬೂರ್ ಸವದತ್ತಿ ಬೆಳಗಾವಿ

47)ಚಿತ್ರ ಸೆಲ್ವರಾಜ್ ಭದ್ರಾವತಿ ಶಿವಮೊಗ್ಗ

48)ಪರಶುರಾಮ ಗುತ್ತಲ್ ಶಾಹಬಾದ್ ಕಲುಬುರಗಿ

49)ಈರಣ್ಣ ಹೊಸಟ್ಟಿ ವಿಜಯಪುರ ಗ್ರಾಮೀಣ

50)ಮಾಲೇತೇಶ್ ಬಬ್ಬಜಿ ಚಿತ್ತಾಪುರ ಕಲುಬುರಗಿ

51)ಶ್ರೀಕಾಂತ್ ಕಲ್ಯಾಣ್ ಶೆಟ್ಟಿ ಚಡಚಣ ವಿಜಯಪುರ

52)ಆನಂದ ಸವದಿ ಅಥಣಿ ಚಿಕ್ಕೋಡಿ

53)ಪ್ರಕಾಶ್ ಸಂಗಪ್ಪ ಅಡಕೋದ್ ಸವದತ್ತಿ ಬೆಳಗಾವಿ

54)YMಮಂಜುನಾಥ್ ಯಳಂದೂರು ಚಾಮರಾಜನಗರ

55)ಶಿವಪ್ಪ ಕನಕಗಿರಿ ಕೊಪ್ಪಳ

56)ಕೆಂಪೇಗೌಡ ಪಾಂಡವಪುರ

57)HC ಕಂಠಿ ಲಿಂಗಸುಗೂರು ರಾಯಚೂರು

58)ಗಿರಿರಾಜ್ ಹೊಸಪೇಟೆ ವಿಜಯನಗರ

59)MFಸಜ್ಜನ್ ರವರು ಶಿರಹಟ್ಟಿ ಗದಗ

60)ಅಶೋಕ್ ಕುಮಾರ್ ಶ್ರೀನಿವಾಸಪುರ ಕೋಲಾರ

61)ಚಂದ್ರಮೌಳಿ ಹೊನ್ನಾವರ ನಾಗಮಂಗಲ

62)ಕೆಸಿ.ನಂಜುಂಡಪ್ಪ ರಟ್ಚಹಳ್ಳಿ ಹಾವೇರಿ

63)ಮಲ್ಲಿಕಾರ್ಜುನ್ ಮೇಲ್ವಿ ಗೋಟಾಳ್ ಬಸವಕಲ್ಯಾಣ ಬೀದರ್

64)ನಾಗೇಶಗೌಡ ಸಿರಾ ತುಮಕೂರು

65)ಮಸ್ತಾನ್ ವಲಿ ಗುಟ್ಚಹಳ್ಳಿ ಚಿಂತಾಮಣಿ

66)ಶಿವಲಿಂಗಯ್ಯ ತೊರೆಶೆಟ್ಟಹಳ್ಳಿ ಮದ್ದೂರು

67)BS ಮಂಜುನಾಥ
HDಕೋಟೆ

68)HA ಹನುಮಂತರಾಜು ನಂಜನಗೂಡು

69)ಶ್ರೀ ಶ್ರೀಶೈಲ.ಸಂ.ಸೊಲಾಪೂರ ತ್ರಿಕೂಟ ವಿಜಯಪುರ

70)IH ದಾಸರ್ ಮುರಡಿ ಮುಂಡರಗಿ ಗದಗ

71)GN ತಿಪ್ಪೇಸ್ವಾಮಿ ಮೊಳಕಾಲ್ಮೂರು ಚಿತ್ರದುರ್ಗ

72)ಚಂದ್ರಶೇಖರ ತಿಗಡಿ ಧಾರವಾಡ ಗ್ರಾಮೀಣ

73)ಹೇಮಣ್ಣ ಕವಲೂರು ಕೊಪ್ಪಳ

74)ಕರಿಬಸಪ್ಪದೊಡ್ಡಜಾರ್ ಕಂಪ್ಲಿ ಬಳ್ಳಾರಿ

75)ನಿಂಗಪ್ಪ ಕರಿಯಪ್ಪ ಸುನಾಗರ್ ಲಕ್ಷ್ಮೇಶರ ಗದಗ

76)MM ಮಂಜು ಸಂತೇಬಾಚನಹಳ್ಳಿ KR ಪೇಟೆ

77)DG ಸಜ್ಜನ್ ಮುದಗಲ್ಲು ಲಿಂಗಸುಗೂರು ರಾಯಚೂರು

78)ಮಹೇಶ ಹೋಂಗಾಲ್ ಕಿತ್ತೂರು ಬೆಳಗಾವಿ

79)ನಾಗನಗೌಡ ಪಾಟೀಲ್ ಹಾವೇರಿ

80) ವಿಷ್ಣು ಅರಿಗೆ ರಾಯಬಾಗ ಬೆಳಗಾವಿ

81)RM ಹೋಲ್ಟಿಕೋಟಿ ಕಲಗಟಗಿ ಧಾರವಾಡ

82)ಸಂತೋಷ ಕುಲಕರ್ಣಿ ತ್ರಿಕೂಟ ವಿಜಯಪುರ

83)ಪರಪ್ಪ ಕರೀಗರ್ ಸಿಂದನೂರು

84)ಪಕ್ಕೀರ್ ಗೌಡ ತಾಳಿಗೇರಿ ಸಿಂಧನೂರು ರಾಯಚೂರು

85)ಬಂಗಾರಪ್ಪM ತಲ್ಲೂರು ಸೋರಬ ಶಿವಮೊಗ್ಗ

86)ಬಸವರಾಜು HS ಬೆಂಗಳೂರು ಉತ್ತರ

87)ಕೆಂಪರಾಜು ಬೆಂಗಳೂರು ದಕ್ಷಿಣ

88)ಮಂಜುನಾಥ್ ಕುಶಾಲನಗರ

89)ನವೀನ್ ಅರಸೀಕೆರೆ

90)ಶಂಕರ್ ಕಂಡೇಕರ್ ತ್ರಿಕೋಟಾ ವಿಜಯಪುರ

91)ಮಲ್ಲನಗೌಡ್ರ ಮುದ್ದನಗೌಡ್ರು ಸವದತ್ತಿ ಬೆಳಗಾವಿ

92)ಸಂತೋಷ ತುಕರಾಮ್ ಜನವಾಡ ಬೀದರ್

93) ಅಭಿನಂದನ ಜರಾಳೆ ಮೂಡಲಗಿ ಬೆಳಗಾವಿ

94)ರವಿಕುಮಾರ Y ದೇಬೂರು ನಂಜನಗೂಡು

95)G ನಾಗರಾಜು ಆನೇಕಲ್

96)ಸತೀಶ ದಳವಾಯಿ ನಂಜನಗೂಡು

97)ರಾಜು ಕಂದೇಗಾಲ ಮಳವಳ್ಳಿ

98)ದಿನೇಶ ಶಾಂತಿಗ್ರಾಮ ಹಾಸನ

99)ಚನ್ನಬಸವ ಮಂತ್ರಾಲಯ

100)ನಾಗರಾಜು ಬೆಂಗಳೂರು ದಕ್ಷಿಣ

101)N ವಿನಯ್ ಕುಮಾರ್ ಕನಕಪುರ

102) ಮಹಾಂತೇಶ್ ಹೊಸದುರ್ಗ

103)ಶ್ರೀರಾಮರಡ್ಡಿ ಲ ಪೆಟ್ಲೂರ ರಾಮದುರ್ಗ ಬೆಳಗಾವಿ

104)ಸಂಗಮೇಶ ಖನ್ನಿ ನಾಯ್ಕ ಸವದತ್ತಿ ಬೆಳಗಾವಿ

105)ವಜ್ರಮುನೇಶ್ ನಂದಿಕೋಳ್ ಕುರುಗೋಡು ಬಳ್ಳಾರಿ

106)ಹನುಮಂತರಾಯಪ್ಪ ಕೊರಟಗೆರೆ

107)ತಿಪ್ಪೇಸ್ವಾಮಿ ಸಿಂಗ್ರಿಹಳ್ಳಿ ಹರಪನಹಳ್ಳಿ ವಿಜಯನಗರ ಜಿಲ್ಲೆ

ಹಾಗೂ
ಷಡಕ್ಷರಿ ಸರ್ ಅಭಿಮಾನಿ ಬಳಗದ ಸರ್ವ ಸದಸ್ಯರು ಬೆಂಗಳೂರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.