ಭೀಕರ ಅಪಘಾತ ಸಂಸದ ಸಂಗಣ್ಣ ಕರಡಿ ಸಹೋದರ ಸಾವು ಕಾರು ಸ್ಕೂಟಿ ನಡುವೆ ಅಪಘಾತ

Suddi Sante Desk

ಕೊಪ್ಪಳ –

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಕೊಪ್ಪಳ ಜಿಲ್ಲೆಯ ಸಂಸದ ಸಂಗಣ್ಣ ಕರಡಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಕೊಪ್ಪಳದಲ್ಲಿ ನಡೆದಿದೆ.ಹೌದು ಬಸಣ್ಣ ಕರಡಿ (68) ಮೃತಪಟ್ಟವರಾಗಿದ್ದಾರೆ

ಕೊಪ್ಪಳ ತಾಲೂಕು ಟಣಕನಕಲ್ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.ಬಸಣ್ಣ ಕರಡಿ ಅವರು ಸ್ಕೂಟಿ ರೈಡ್ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಬಸಣ್ಣ ಕರಡಿ ಗಂಭೀರವಾಗಿ ಗಾಯಗೊಂಡಿದ್ದರು.ತಕ್ಷಣ ಅವರನ್ನು ಕೆ.ಎಸ್.ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆ ದಿದ್ದಾರೆ.

ಅಪಘಾತ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.