ಧಾರವಾಡ –
ಮಹಾಮಾರಿ ಕೋವಿಡ್ ಗೆ ಧಾರವಾಡದ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಮಾರುತಿ ಕಟ್ಟಿಮನಿ ಬಲಿಯಾ ಗಿದ್ದಾರೆ.ಹೌದು ಜಿಲ್ಲಾ ಆಸ್ಪತ್ರೆಯಲ್ಲಿ ಅಟೆಂಡರ್ ಆಗಿ ಗ್ರೂಪ್ ಡಿ ನೌಕರನಾಗಿ ಕೆಲಸವನ್ನು ಮಾಡತಾ ಇದ್ದನು.ಕಳೆದ ಹತ್ತು ದಿನಗಳ ಹಿಂದೆ ಇವನಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಚಿಕಿತ್ಸೆಯನ್ನು ನೀಡಲಾಗುತ್ತಿತ್ತು ಚಿಕಿತ್ಸೆ ಫಲಿಸದೇ ಇಂದು ಮಾರುತಿ ಕಟ್ಟಿಮನಿ ಸಾವಿಗೀಡಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಗ್ರೂಪ್ ಡಿ ನೌಕರನಾಗಿ ಅಟೆಂ ಡರ್ ಆಗಿ ಕರ್ತವ್ಯವನ್ನು ಮಾಡ್ತಾ ಇದ್ದರು.ಇವರು ಸಧ್ಯ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನೂ ಮೃತನಾದ ಮಾರುತಿ ಕಟ್ಟಿಮನಿ ಸಾವಿಗೆ ಜಿಲ್ಲಾ ಆಸ್ಪತ್ರೆಯ ಅಧಿಕಾರಿಗಳು ಸಿಬ್ಬಂದಿಗಳು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಹಲವರು ಮತ್ತು ಆರೋ ಗ್ಯ ಇಲಾಖೆಯ ಅಧಿಕಾರಿಗಳು ಭಾವಪೂರ್ಣ ಸಂತಾಪವನ್ನು ಸೂಚಿಸಿದ್ದಾರೆ