ಜಮ್ಮು ಮತ್ತು ಕಾಶ್ಮೀರ –
ದೇಶದ ಇತಿಹಾಸ ದಲ್ಲಿ ಅದರಲ್ಲೂ ಜಮ್ಮು ಮತ್ತು ಕಾಶ್ಮೀರ ಆಡಳಿತದಲ್ಲಿ ಇದೇ ಮೊದಲ ಬಾರಿಗೆ ಮಹ ತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ ಹೌದು ಉತ್ತರ ಕಾಶ್ಮೀರದ ಕುಪ್ವಾರಾದ ಸರ್ಕಾರಿ ಶಾಲಾ ಶಿಕ್ಷಕನನ್ನು ರಾಜ್ಯದ ಭದ್ರತೆಯ ಹಿತದೃಷ್ಟಿಯಿಂದ ಅಮಾನತು ಗೊಳಿಸಿದೆ.
ಕುಪ್ವಾರದ ಸರ್ಕಾರಿ ಶಾಲೆ ಶಿಕ್ಷಗ ಇದ್ರಿಸ್ ಜಾನ್ ದೇಶ ವಿರೋಧಿ ಚಟುವಟಿಕೆ ಕಾರಣಗಳಿಂದ ಸಧ್ಯ ಇವರನ್ನು ಅಮಾನತು ಮಾಡುತ್ತಿರುವುದಾಗಿ ಲೆಫ್ಟಿ ನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಇದ್ರೀಸ್ ಜಾನ್ ಅವರ ಅಮಾನತು ತಕ್ಷಣದಿಂದ ಜಾರಿಯಾಗುತ್ತಿದೆ ಎಂದು ಮನೋಜ್ ಸಿನ್ಹ ಹೇಳಿ ದ್ದಾರೆ.ಅವರ ಚಟುವಟಿಕೆಗಳನ್ನು ಈಗಲೇ ಭದ್ರತೆ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಲಾಗಿದೆ ಎಂದಿದ್ದಾರೆ
ದೇಶದ ಭದ್ರತೆ ಅಥವಾ ರಾಷ್ಟ್ರ ವಿರೋಧಿ ಚಟುವ ಟಿಕೆಗಳಿಗೆ ಅಪಾಯವನ್ನುಂಟು ಮಾಡುವ ಯಾವು ದೇ ಪ್ರಕರಣದಲ್ಲಿ ಭಾಗಿಯಾಗಿರುವ ನೌಕರರ ಪ್ರಕರ ಣಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು ಏಪ್ರಿ ಲ್ 21 ರಂದು ಸರ್ಕಾರ ವಿಶೇಷ ಕಾರ್ಯಪಡೆ ಸ್ಥಾಪಿ ಸಿದೆ.ಈ ಕಾರ್ಯಪಡೆ ನೀಡಿದ ವರದಿ ಆಧಾರದಲ್ಲಿ ತನಿಖೆ ನಡೆಸಿದ ಆಡಳಿತ ಇಲಾಖೆ ಇದೀಗ ಈ ಒಂದು ನಿರ್ಧಾರ ತೆಗೆದುಕೊಂಡಿದ್ದು ಮುಂದೇನಾ ಗುತ್ತದೆ ಎಂಬುದನ್ನು ಕಾದು ನೋಡಬೇಕು