CM ನೇತೃತ್ವದಲ್ಲಿ ಶಿಕ್ಷಣ ಸಚಿವರ ಇಲಾಖೆಯ ಸಭೆ – ಬಜೆಟ್ ನಲ್ಲಿ ಘೋಷಣೆಯಾಗಿರುವ ಯೋಜನೆ ಗಳ ಕುರಿತು ಚರ್ಚೆ…..

Suddi Sante Desk

ಬೆಂಗಳೂರು –

2022-23ನೇ ಸಾಲಿನ ಆಯವ್ಯಯದಲ್ಲಿ ಶಿಕ್ಷಣ ಇಲಾಖೆ ಗೆ ಘೋಷಣೆಯಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಯೋಜನೆಗಳು,ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಸಭೆಯನ್ನು ಮಾಡಲಾಯಿತು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆ ಯಲ್ಲಿ ವಿಧಾನ ಸೌಧ ದಲ್ಲಿ ಸಭೆ ನಡೆಯಿತು.ಪ್ರಮುಖವಾಗಿ ಈ ಒಂದು ಸಭೆಯಲ್ಲಿ ಇಲಾಖೆಗೆ ಆಯವ್ಯಯದಲ್ಲಿ ಘೋಷಣೆ ಮಾಡಿರುವ ಯೋಜನೆ ಗಳ ಕುರಿತು ಸಂಪೂ ರ್ಣವಾಗಿ ಚರ್ಚೆ ಯನ್ನು ಮಾಡಲಾಯಿತು.ಇನ್ನೂ ಈ ಒಂದು ಸಭೆಯಲ್ಲಿ ಸಚಿವರೊಂದಿಗೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.