ಕರ್ನಾಟಕ ಪಬ್ಲಿಕ್ ಶಾಲೆ’ಯ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ – ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸೇರಿದಂತೆ ಹಲವರು ಉಪಸ್ಥಿತಿ…..

Suddi Sante Desk

ದಕ್ಷಿಣ ಕನ್ನಡ –

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ‘ಕರ್ನಾಟಕ ಪಬ್ಲಿಕ್ ಶಾಲೆ’ಯ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.ಶಿಕ್ಷಣ ಸಚಿವ ಬಿ ಸಿ ನಾಗೇಶ್ ಭೂಮಿ ಪೂಜೆ ಯನ್ನು ಮಾಡಿದರು

ಶಾಸಕರು,ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂ ಡರು ಈ ಒಂದು ಸಮಯದಲ್ಲಿ ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.