ಚಿತ್ರದುರ್ಗ –
ಮಾಹಾಮಾರಿ ಕೊರೋನಾ ಗೆ ದಾವಣಗೆರೆಯಲ್ಲಿ SJM ಕಾಲೇಜಿನ ಅಧೀಕ್ಷಕಿ ಮೃತರಾಗಿದ್ದಾರೆ. ಹೌದು ನಗರದ ಎಸ್.ಎಸ್.ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಕಾಲೇಜಿನ ಅಧೀಕ್ಷಕಿ ಡಿ. ಪಾರ್ವತಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಹೌದು ಕೋವಿಡ್ ಸೋಂಕು ತಗುಲಿದ ಹಿನ್ನಲೆಯಲ್ಲಿ ಪಾರ್ವತಮ್ಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡ ಲಾಗಿತ್ತು. ಇನ್ನೂ ನಿಧನಕ್ಕೆ ಎಸ್.ಜೆ.ಎಂ. ವಿದ್ಯಾಪೀ ಠದ ಅಧ್ಯಕ್ಷರಾದ ಡಾ.ಶಿವಮೂರ್ತಿ ಮುರುಘಾ ಶರ ಣರು ತೀವ್ರ ಸಂತಾಪ ವ್ಯಕ್ತಪಡಿಸಿ, ಮೃತರ ಕುಟುಂ ಬದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸಿ ಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ನೀಡ ಲಿ ಎಂದಿದ್ದಾರೆ

ಇದರೊಂದಿಗೆ ಮೃತರಾದ ಇವರಿಗೆ ಹನಮಂತ ಬೂದಿಹಾಳ, ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯ ರಾದ,ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗಮೇಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾ ಪೂರ, ರಾಜುಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು, ನಾಗವೇಣಿ, ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ, ಲಕ್ಷ್ಮೀದೇ ವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಅಶೋಕ ಸಜ್ಜನ, ಸೇರಿದಂತೆ ಹಲವರು ಸಂತಾಪವನ್ನು ಸೂಚಿ ಸಿದ್ದಾರೆ.