ಬೆಂಗಳೂರು –
ಮಹಾಮಾರಿ ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಪ್ರಮಾಣ ಆಗತಾ ಇದೆ.ಕಳೆದ ನಾಲ್ಕೈದು ದಿನಗಳ ಅಂಕಿ ಅಂಶಗಳನ್ನು ನೋಡಿದರೆ ಇಂದು ಪ್ರಮಾಣ ಕಡಿಮೆಯಾಗಿದೆ.ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 39510 ಪಾಸಿಟಿವ್ ಹೊಸ ಪ್ರಕರಣಗಳು ಕಂಡು ಬಂದರೆ. ಇನ್ನೂ 22584 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ಇನ್ನೂ ರಾಜ್ಯದಲ್ಲಿ ಇಂದು ಸಾವಿನ ಸಂಖ್ಯೆ ಕೂಡಾ ಕಡಿಮೆ ಯಾಗಿದ್ದು 480 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಕರೋನ ಅಂಕಿ ಅಂಶಗಳು ಈ ಕೆಳಗಿನಂತಿವೆ
