BEO ಅಧಿಕಾರಿಗಳ ವರ್ಗಾವಣೆ ದೊಡ್ಡ ಪ್ರಮಾಣದಲ್ಲಿ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ

Suddi Sante Desk

ಬೆಂಗಳೂರು –

ಬಿಇಓ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ರಾಜ್ಯದ ಮೂಲೆ ಮೂಲೆಗಳಲ್ಲಿ ಕರ್ತವ್ಯ ಮಾಡುತ್ತಿರುವ ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿಯನ್ನು ಮಾಡಲಾಗಿದ್ದು ಒಟ್ಟು 37 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ

ಇನ್ನೂ ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.