ಪಠ್ಯ ಪರಿಷ್ಕರಣೆ ಸಂಬಂಧ ಎರಡು ಪ್ರಮುಖ ನಿರ್ಧಾರ ಕೈಗೊಂಡ CM ಮತ್ತೊಂದು ಹಂತದ ಚರ್ಚೆಯಲ್ಲಿ ರಾಜ್ಯದ ಪಠ್ಯಕ್ರಮ ಪರಿಷ್ಕರಣೆ…..

Suddi Sante Desk

ಬೆಂಗಳೂರು

ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇ ರಿದ್ದು ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ಯಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಈ ಬಗ್ಗೆ ಚರ್ಚೆ ನಡೆಸಿದರು.

ಸಿಎಂ ಭೇಟಿ ಬಳಿಕ ಮಾತನಾಡಿದ ಸಚಿವರು ಪಠ್ಯ ಪರಿಷ್ಕರಣೆ ಸಂಬಂಧ 2 ನಿರ್ಧಾರ ಕೈಗೊಂಡಿದ್ದೇವೆ.ಈ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದೇವೆ. ಹಿಂದಿನ ಪಠ್ಯ ಪುಸ್ತಕ ಸಮಿತಿ ಪಠ್ಯಕ್ಕೆ ಕತ್ತರಿ ಹಾಕಿದ್ದು ಸರಿಯೋ ? ನಾವು ಮಾಡಿದ್ದು ಸರಿಯೋ ? ಜನರೇ ನಿರ್ಧಾರ ಮಾಡಲಿ ಎಂದು ಹೇಳಿದರು.ಸಾರ್ವಜನಿಕರೇ ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಯಾವುದು ಸರಿ ಯಾವುದು ತಪ್ಪು ಎಂಬುದನ್ನು ನಿರ್ಧರಿಸಲಿ ಎಂದು ತಿಳಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.