ಬೆಂಗಳೂರು –
ರಾಜ್ಯದಲ್ಲಿನ ಲೋಕಸಭಾ ಹಾಗು ವಿಧಾನ ಸಭೆಯ ಉಪ ಚುನಾವಣೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ಹೋಗಿ ಕೋವಿಡ್ ನಿಂದಾಗಿ ನಂತರ ಬಳಲಿ ಮೃತ ರಾದ ಶಿಕ್ಷಕರ ಬಳಗಕ್ಕೆ ಕೂಡಲೇ ರಾಜ್ಯ ಸರ್ಕಾರ 1 ಕೋಟಿ ಪರಿವಾರವನ್ನು ಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯವನ್ನು ಮಾಡಿದೆ.

ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಕುರಿತು ಸಂಘದ ಅಧ್ಯಕ್ಷರು ಮಾತನಾಡಿ ಒತ್ತಾಯವನ್ನು ಮಾಡಿದರು
https://youtu.be/uRdPm9ZlCLE
ಕೂಡಲೇ ಈ ಕುರಿತಂತೆ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಮೃತರಾದ ಶಿಕ್ಷಕರ ಮಾಹಿತಿಯನ್ನು ತಗೆದು ಕೊಂಡು ನಿಧನರಾದ ಶಿಕ್ಷಕರ ಕುಟುಂಬಗಳಿಗೆ ಕೂಡಲೇ ಪರಿಹಾರವನ್ನು ನೀಡಿ ಕಣ್ಣೀರಿನಲ್ಲಿರುವ ಕುಟುಂಬಗಳಿಗೆ ನೆರವಾಗುವಂತೆ ಸಂಘದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಸರ್ವ ಸದಸ್ಯರು ಒತ್ತಾಯವನ್ನು ಮಾಡಿದ್ದಾರೆ.

ಸಂಘದ ಪ್ರಧಾನ ಕಾರ್ಯದರ್ಶಿ ಮಾತನಾಡಿ ಒತ್ತಾಯವನ್ನು ಮಾಡಿದರು
https://youtu.be/jA-KEggK334