ಬೆಂಗಳೂರು –
ಕೊನೆಗೂ ರಾಜ್ಯ ಸರ್ಕಾರ ನಾಡಿನ ಶಿಕ್ಷಕರಿಗೆ ದೊಡ್ಡ ದಾದ ಸಿಹಿ ಸುದ್ದಿಯೊಂದನ್ನು ನೀಡಿದೆ.ಹೌದು ಸಧ್ಯದ ಕಷ್ಟಕರ ಪರಿಸ್ಥಿತಿಯಲ್ಲಿ ಶಿಕ್ಷಕರನ್ನು ಫ್ರಂಟ್ ಲೈನ್ ವಾರಿಯರ್ಸ್ ಅಂತಾ ಘೋಷಣೆ ಮಾಡಿ ಮಾಡಿ ಎಂದು ಒತ್ತಾಯ ಮಾಡಲಾಗುತ್ತಿತ್ತು. ಹೀಗಾ ಗಿ ಇದರಿಂದಾಗಿ ಹೆಚ್ಚೆತ್ತುಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಶಿಕ್ಷಕರನ್ನು ಫ್ರಂಟ್ ಲೈನ್ ವಾರಿ ಯರ್ಸ್ ಅಂತಾ ಪರಿಗಣಿಸಿ ಲಸಿಕೆ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಯಡಿಯೂ ರಪ್ಪ ಘೋಷಣೆ ಮಾಡಿದರು

ಬೆಂಗಳೂರಿನಲ್ಲಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾ ಡಿದ ಅವರು ನಾಡಿನ ಶಿಕ್ಷಕರು ಬಹಳ ದಿನಗಳಿಂದ ನಿರಂತರವಾಗಿ ಬೇಡಿಕೆ ಇಟ್ಟಿದ್ದ ಹೋರಾಟಕ್ಕೆ BSY ಕೊನೆಗೂ ಸ್ಪಂದಿಸಿದ ಘೋಷಣೆ ಮಾಡಿದ್ದಾರೆ. ಸಧ್ಯ ಶಿಕ್ಷಕರನ್ನು ಕೂಡಾ ಶಿಕ್ಷಕರನ್ನು ಫ್ರಂಟ್ ಲೈನ್ ವಾರಿಯರ್ಸ್ ಅಂತಾ ಘೋಷಣೆ ಮಾಡಿ ಅವರಿಗೂ ಆಧ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದರು. ಇನ್ನೂ ಯಡಿಯೂರಪ್ಪ ಅತ್ತ ಘೋಷಣೆ ಮಾಡುತ್ತಿದ್ದಂತೆ ಇತ್ತ ಶಿಕ್ಷಕರು ಇದನ್ನು ಸ್ವಾಗತ ಮಾಡಿದ್ದಾರೆ.ಅದರಲ್ಲೂ ನಿಮ್ಮ ಸುದ್ದಿ ಸಂತೆ ನಿರಂತರವಾಗಿ ವರದಿಯನ್ನು ಪ್ರಸಾರ ಮಾಡಿತ್ತು.ಇದೆಲ್ಲದರ ಪರಿಣಾಮವಾಗಿ ಸಧ್ಯ ಯಡಿಯೂರಪ್ಪ ಘೋಷಣೆ ಮಾಡಿ ನಾಡಿನ ಶಿಕ್ಷಕ ಬಂಧುಗಳಿಗೆ ಸಿಹಿ ಸುದ್ದಿ ನೀಡಿ ಫ್ರಂಟ್ ಲೈನ್ ವಾರಿಯರ್ಸ್ ಅಂತಾ ಘೋಷಣೆ ಮಾಡಿದ್ದಾರೆ

ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋ ಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜು ಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾ ಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವ ಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ, ಮುಖ್ಯಮಂತ್ರಿ ಹೇಳಿಕೆಯನ್ನು ಸ್ವಾಗತ ಮಾಡಿದ್ದಾರೆ ಧನ್ಯವಾದಗ ಳನ್ನು ಹೇಳಿದ್ದಾರೆ