ಕಲಘಟಗಿ –
ಧಾರವಾಡ ಜಿಲ್ಲೆಯಲ್ಲಿ ಮಹಾಮಾರಿಗೆ ಮತ್ತೊರ್ವ ಆದರ್ಶ ಶಿಕ್ಷಕರೊಬ್ಬರು ನಿಧನರಾಗಿದ್ದಾರೆ. ಹೌದು ಜಿಲ್ಲೆಯ ಕಲಘಟಗಿಯ ಬಸವರ್ಸಿ ಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಎಸ್ ಜಿ ಹೊರಕೇರಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಇವರಿಗೆ ಕಳೆದ ಹತ್ತು ದಿನಗಳ ಹಿಂದೆಯಷ್ಟೇ ಸೋಂಕು ಕಾಣಿಸಿಕೊಂಡು ನಂತರ ಹುಬ್ಬಳ್ಳಿಯಲ್ಲಿ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಾಗಿದ್ದರು. ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಾ ಆಸ್ಪತ್ರೆಗೆ ದಾಖ ಲಾಗಿದ್ದರು. ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ನಿಧನ ರಾಗಿದ್ದಾರೆ.ಮೃತರಾದ ಇವರಿಗೆ ಕಲಘಟಗಿ ತಾಲ್ಲೂ ಕಿನ ಸಮಸ್ತ ಶಿಕ್ಷಕ ಬಳಗದವರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿದರು

ಇನ್ನೂ ಶಿಕ್ಷಕರ ಸಂಘಟನೆಯ ಪವಾಡೆಪ್ಪ,ಗುರು ತಿಗಡಿ,ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ,ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನ ಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪು ರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾ ಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖ ರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿದರು.