ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ CM ಮಹೇಶ್ ತೆಂಗಿನಕಾಯಿ ಸೇರಿದಂತೆ ಹಲವರು ಉಪಸ್ಥಿತಿ…..

Suddi Sante Desk

ಬೆಂಗಳೂರು –

ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಅರುಣ್ ಕುಮಾರ್ ಅವರನ್ನು ಬಿಳ್ಕೊಡಲಾಯಿತು.

ಹೌದು ನೂತನವಾಗಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡ ಜಿ. ವಿ. ರಾಜೇಶ ಅವರನ್ನು ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ,ನಳಿನ್ ಕುಮಾರ್ ಕಟೀಲ್ ಮಹೇಶ್ ತೆಂಗಿನಕಾಯಿ ಸೇರಿದಂತೆ ಸಚಿವರು,ಶಾಸಕರು, ಪಕ್ಷದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.