ಹುಬ್ಬಳ್ಳಿ –
ಶಿಕ್ಷಕರಾಗಿ ನಿವೃತ್ತಿಯ ನಂತರ ಸಧ್ಯ ಹುಬ್ಬಳ್ಳಿ ಯ ತಾಲೂಕು ಭಾರತ ಸೇವಾದಳದ ಅಧ್ಯಕ್ಷರಾಗಿದ್ದ ಎಸ್.ಎಫ್.ಬೋಳಕಟ್ಟಿಯವರು ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಮೃತರಾಗಿ ದ್ದಾರೆ.
ಶಿಕ್ಷಕರಾಗಿ ಸಾಕಷ್ಟು ಪ್ರಮಾಣದಲ್ಲಿ ಮಕ್ಕಳಿಗೆ ಅಕ್ಷರ ಜ್ಞಾನ ನೀಡಿ ಶಿಕ್ಷಕರಿಗೆ ನಿವೃತ್ತಿಯ ನಂತರವೂ ಕೂಡಾ ಸಲಹೆ ಸೂಚನೆಗಳನ್ನು ನೀಡುತ್ತಾ ಒಳ್ಳೆಯ ಮಾರ್ಗದರ್ಶಕರಾಗಿದ್ದ ಇವರು ಸಧ್ಯ ಹುಬ್ಬಳ್ಳಿ ತಾಲೂಕಿನ ಭಾರತ ಸೇವಾ ದಳದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಲಗ್ಸ್ ಸಮಸ್ಯೆ ಉಂಟಾ ಗಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಮೃತರಾದ ಇವರ ಅಗಲಿಕೆಗೆ ಜಿಲ್ಲೆಯ ಸಮಸ್ತ ಶಿಕ್ಷಕ ಬಳಗದವರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ.ಶಿಕ್ಷಕರಾದ ಎಸ್ ಎಮ್ ಪಾಟೀಲ್ ,ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪ ಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂ ತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮ ಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ,ಸೇರಿದಂತೆ ಹಲವರು ಅಗಲಿದ. ಅವರ ಆತ್ಮಕ್ಕೆ ಚಿರಶಾಂತಿ ಯನ್ನು ಹಾಗೂ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥನೆ ಮಾಡಿದ್ದಾರೆ.