ಹುಟ್ಟು ಹಬ್ಬದ ದಿನದಂದು ಪ್ರಾಧ್ಯಾಪಕಿ ಆತ್ಮಹತ್ಯೆ ಚಿಕ್ಕ ವಯಸ್ಸಿನಲ್ಲಿ ನೇಣು ಹಾಕಿಕೊಂಡು ಸಾವಿಗೆ ಶರಣಾದ ಚಂದನಾ…..

Suddi Sante Desk

ಚಾಮರಾಜನಗರ –

ಜನ್ಮ ದಿನದಂದೇ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ ಹೌದು ಇಂತಹದೊಂದು ಘಟನೆ ಚಾಮರಾಜ ನಗರದಲ್ಲಿ ನಡೆದಿದೆ.ಜೆ ಎಸ್ ಎಸ್ ಕಾಲೇಜಿನ ಉಪನ್ಯಾಸಕಿಚಂದನಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ತನ್ನ ಸಾವಿಗೆ ತಾನೇ ಕಾರಣ ಅಂತಾ ಡೆತ್ ನೋಟ್ ಬರೆ ದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ ಕಂಡು ಬಂದಿದೆ.ಚಂದನಾ (26) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿಯಾಗಿದ್ದು JSS ಹಾಸ್ಟೆಲ್ ನಲ್ಲಿ ಇದ್ದರು ಚಂದನಾ ಅವರು.ಚಾಮರಾಜ ನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.