ಔರಂಗಬಾದ್ –
ಪ್ರಕರಣವೊಂದರಲ್ಲಿ ದಾಖಲಾಗಿದ್ದ ಹೆಸರನ್ನು ಕೈಬಿಡಲು 75 ಸಾವಿರ ರೂಪಾಯಿ ಬೇಡಿಕೆ ಇಟ್ಟು 50 ಸಾವಿರ ರೂಪಾಯಿ ತಗೆದುಕೊಳ್ಳುವಾಗ ಭ್ರಷ್ಟ ಚಾರ ನಿಗ್ರಹ ದಳದ ಅಧಿಕಾರಿಗಳ ಕೈಗೆ ಅಬಕಾರಿ ಇನ್ಸ್ಪೆಕ್ಟರ್ ಸಿಕ್ಕಿಬಿದ್ದಿದ್ದಾರೆ.ಹೌದು ಅಬಕಾರಿ ಇಲಾ ಖೆಯ ಇನ್ಸ್ ಪೆಕ್ಟರ್ 50 ಸಾವಿರ ರೂಪಾಯಿ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.ಮಹಾರಾಷ್ಟ್ರ ರಾಜ್ಯ ದ ಬೀದ್ ಜಿಲ್ಲೆಯ ಭ್ರಷ್ಟಚಾರ ನಿಗ್ರಹ ದಳದ ಅಧಿ ಕಾರಿಗಳು ಕಾರ್ಯಾಚರಣೆ ನಡೆಸಿದ್ದು ಅಧಿಕಾರಿ ಯನ್ನು ಬಂಧಿಸಿದ್ದಾರೆ.

ದೂರೊಂದರಲ್ಲಿ ದಾಖಲಾಗಿದ್ದ ಹೆಸರನ್ನು ಕೈ ಬಿಡ ಲು ಅಬಕಾರಿ ಇಲಾಖೆಯ ಇನ್ಸ್ ಪೆಕ್ಟರ್ 75 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.ಅಂತಿಮವಾಗಿ ಕೊನೆಗೆ 50 ಸಾವಿರ ರೂಪಾಯಿಗೆ ಒಪ್ಪಿಕೊಂಡಿದ್ದು ತಮ್ಮ ಕಚೇರಿಯಲ್ಲಿ ಬುಧವಾರ ಲಂಚ ಪಡೆಯು ವಾಗ ಸಿಕ್ಕಿ ಬಿದಿದ್ದಾರೆ ಸಧ್ಯ ಅಧಿಕಾರಿಯನ್ನು ವಶಕ್ಕೆ ತಗೆದುಕೊಂಡಿರುವ ಎಸಿಬಿ ಅಧಿಕಾರಿಗಳು ಮುಂದಿ ನ ತನಿಖೆಯನ್ನು ಮಾಡ್ತಾ ಇದ್ದಾರೆ.
