ಕಲಬುರಗಿ –
ಮಹಾಮಾರಿ ಕೋವಿಡ್ ಗೆ ರಾಜ್ಯದಲ್ಲಿ ಮತ್ತೊರ್ವ ಯುವ ಉತ್ಸಾಹಿ ಶಿಕ್ಷಣ ಇಲಾಖೆಯ ಅಧಿಕಾರಿ ಬಲಿಯಾಗಿದ್ದಾರೆ. ಹೌದು ಕಲಬುರಗಿ ಜಿಲ್ಲೆಯ DDPU ಕಚೇರಿಯಲ್ಲಿ ಶಾಖಾಧಿಕಾರಿಯಾಗಿದ್ದ ಯಲ್ಲಪ್ಪ ಚಿಕ್ಕಮೇಟಿ ಮೃತರಾದ ಅಧಿಕಾರಿಯಾಗಿ ದ್ದಾರೆ.
ಇವರ ಮನೆಯಲ್ಲಿ ಎಲ್ಲರಿಗೂ ಕರೋನ ಸೋಂಕು ಕಾಣಿಸಿಕೊಂಡು ನಂತರ ಅವರೆಲ್ಲರನ್ನೂ ಒಬ್ಬರೇ ಎಲ್ಲೆಂದರಲ್ಲಿ ಸುತ್ತಾಡಿ ಮನೆಯವರೆಲ್ಲರನ್ನೂ ಗುಣಮುಖರಾಗಿ ಮಾಡಿಕೊಂಡು ನಂತರ ಇವರಿಗೆ ಸೋಂಕು ಕಾಣಿಸಿಕೊಂಡಿತು.ಮನೆಯಲ್ಲಿಯೇ ಹಾರೈಕೆ ಮಾಡಿಕೊಳ್ಳುತ್ತಿದ್ದ ಇವರು ತೀವ್ರವಾಗಿ ಆರೋಗ್ಯ ಸಮಸ್ಯೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದರು
ಕಳೆದ ನಾಲ್ಕೈದು ದಿನಗಳಿಂದ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಮೃತರಾದರು ಅಗಲಿದ ಇವರಿಗೆ ಜಿಲ್ಲೆಯ ಸಮಸ್ತ ಶಿಕ್ಷಕ ಬಳಗ ದವರು ಸಂತಾಪವನ್ನು ಸೂಚಿಸಿದ್ದಾರೆ.ಅಧ್ಯಕ್ಷರಾದ ಅರುಣಕುಮಾರ ಪಾಟೀಲ್,DDPU ಅಧಿಕಾರಿ ಶಿವಶರಣಪ್ಪ ಮೊಳೆಗಾವ್,ಇವರೊಂದಿಗೆ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರಾದ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಕೆ ಬಿ ಕುರಹಟ್ಟಿ, ಬಡಿಗೇರ ಭೀಮಾಶಂಕರ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ವೆಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಲೇಕರ,ನೆಲಮಂಗಲ ಮಲ್ಲಿಕಾರ್ಜುನ, ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ