ಬೆಂಗಳೂರು –
ರಾಜ್ಯದಲ್ಲಿ ನಿನ್ನೆಗಿಂತ ಇವತ್ತು ಸ್ವಲ್ಪ ಮಟ್ಟಿಗೆ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ.ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 10959 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಇನ್ನೂ 20246 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನೂ ರಾಜ್ಯದಲ್ಲಿ ಸಾವಿನ ಪ್ರಮಾಣ ಕೂಡಾ ಕಡಿಮೆಯಾಗಿದ್ದು ರಾಜ್ಯದಲ್ಲಿ ಒಂದೇ ದಿನ 192 ಜನರು ಮೃತರಾಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಅಂಶಗಳು ಈ ಕೆಳಗಿನಂತಿವೆ