ನಾಡಗೀತೆ ಸಮಯ ನಿಗದಿ ಮಾಡಿದ ರಾಜ್ಯ ಸರ್ಕಾರ 2 ನಿಮಿಷ 30 ಸೆಕೆಂಡ್ ಸಮಯ ನಿಗದಿ ಮಾಡಿ ಆದೇಶ

Suddi Sante Desk
ನಾಡಗೀತೆ ಸಮಯ ನಿಗದಿ ಮಾಡಿದ ರಾಜ್ಯ ಸರ್ಕಾರ 2 ನಿಮಿಷ 30 ಸೆಕೆಂಡ್ ಸಮಯ ನಿಗದಿ ಮಾಡಿ ಆದೇಶ

ನಾಡಗೀತೆ ಹಾಡುವ ಅವಧಿಯನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ ಹೌದು 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆ ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ.ಈ ಬಗ್ಗೆ ಬೆಂಗಳೂರಿನಲ್ಲಿ ಟ್ವಿಟ್‌ ಮಾಡಿರುವ ಸಚಿವ ಸುನೀಲ್‌ ಕುಮಾರ್‌,ಕುವೆಂಪು ವಿರಚಿತ ನಾಡಗೀತೆ’ಜಯಭಾರತ ಜನನಿಯ ತನುಜಾತೆ’ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ ಎಂದಿದ್ದಾರೆ.

ಇನ್ನೂ ಆರ್ ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆ ಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ ಅಂತ ತಿಳಿಸಿದ್ದಾರೆ ಎಸ್ ಆರ್ ಲೀಲಾವತಿ ಅಧ್ಯಕ್ಷತೆಯ ಸಮಿತಿ ಜಯ ಭಾರತ ಜನನಿಯ ತನುಜಾತೆ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ ಎಂದಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.