ಬೆಂಗಳೂರು –
ಕೋವಿಡ್ ಮಹಾಮಾರಿಗೆ ರಾಜ್ಯದಲ್ಲಿ ಮತ್ತೊರ್ವ ಶಿಕ್ಷಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ.ಹೌದು ಕೋವಿಡ್ ಸೋಂಕು ಕಾಣಿಸಿಕೊಂಡು ನಂತರ ಆಸ್ಪತ್ರೆಗೆ ದಾಖಲಾಗಿದ್ದ ಹಾಸನ ಜಿಲ್ಲೆಯ ಉಪ ಯೋಜನಾ ಸಮನ್ವಯಾ ಧಿಕಾರಿ ಶ್ರೀಮತಿ ಖಲೀದಾಪರ್ವಿನ್ ಇವರೇ ಮೃತರಾದವರಾಗಿದ್ದಾರೆ.

ಶ್ರೀಮತಿ ಖಲೀದಾಪರ್ವೀನ್ ಉಪಯೋಜನಾ ಸಮನ್ವಯಾಧಿಕಾರಿಗಳು,ಹಾಸನ ಕೋವಿಡ್ ಕಾರಣದಿಂದಾಗಿ ಮೈಸೂರಿನಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.ಮೃತರಾದ ಇವರ ಆತ್ಮಕ್ಕೆ ಚಿರ ಶಾಂತಿ ದೊರೆಯಲಿ ಎಂದು ನಾಡಿನ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿ ಶ್ರದ್ದಾಂಜಲಿಗಳನ್ನು ಸಲ್ಲಿಸಿದ್ದಾರೆ.ಅವರ ಕುಟುಂಬ ವರ್ಗದವರಿಗೆ ದೇವರು ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಸಂತಾಪ ಸೂಚಿಸಿದ್ದಾರೆ

ಇನ್ನೂ ಸಂಘದ ಸರ್ವ ಸದಸ್ಯರ ಪರವಾಗಿ ಪವಾಡೆಪ್ಪ,ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ,ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಕೆ ಬಿ ಕುರಹಟ್ಟಿ, ಬಡಿಗೇರ ಭೀಮಾಶಂಕರ, ಮಲ್ಲಿಕಾರ್ಜು ನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂ ತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀ ದೇವಮ್ಮ,ಕೆ ನಾಗರಾಜ, ರಾಮಪ್ಪ ಹಂಡಿ, ಸಂಗ ಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂ ದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವ ಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರ ನಾಥ, ಡಿ ಎಸ್ ಭಜಂತ್ರಿ, ಎನ್ವೆಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿ ಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಲೇಕರ,ನೆಲಮಂಗಲ ಮಲ್ಲಿಕಾರ್ಜುನ, ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರ ಪರವಾಗಿ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಕೂಡಾ ಸಂತಾಪ ಸೂಚಿಸಿದ್ದಾರೆ.

 
			

 
		 
			


















