ಬೆಂಗಳೂರು –
ಬೆಳ್ಳಂ ಬೆಳಿಗ್ಗೆ ರಾಜ್ಯದ ಶಿಕ್ಷಣ ಇಲಾಖೆಗೆ ಮತ್ತೊಂದು ಆಘಾತವಾಗಿದೆ.ಕಳೆದ ಹಲವಾರು ವರುಷಗಳಿಂದ ದೈಹಿಕ ಶಿಕ್ಷಕರಿಗಾಗಿ ಹಗಲಿರುಳು ಎನ್ನದೇ ಕೆಲಸ ಕಾರ್ಯಗಳನ್ನು ಮಾಡುತ್ತಾ ಶಿಕ್ಷಕರ ಧ್ವನಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಾ ಉತ್ಸಾಹಿಯಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಂಗಳೂರಿ ನ ರಾಜ್ಯಾಧ್ಯಕ್ಷರಾದ ಲಕ್ಷ್ಮೀಪತಿ ಅವರು ಮೃತರಾಗಿ ದ್ದಾರೆ.
ಕಳೆದ ಹಲವು ದಿನಗಳಿಂದ ಲಾಕ್ ಡೌನ್ ನಡುವೆ ಯೂ ಸಾಕಷ್ಟು ಓಡಾಡಿಕೊಂಡು ಕೆಲಸ ಕಾರ್ಯ ಗಳನ್ನು ಮಾಡುತ್ತಾ ಎಲ್ಲರೊಂದಿಗೆ ನಗು ನಗುತ್ತಾ ಸರಳ ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದರು ಲಕ್ಷ್ಮೀ ಪತಿಯವರು.ಇಂದು ಬೆಳಗಿನ ಜಾವ ಮನೆಯಲ್ಲಿ ನಿಧನರಾಗಿದ್ದಾರೆ.ನಿಧನದಿಂದಾಗಿ ರಾಜ್ಯದ ಶಿಕ್ಷಣ ಇಲಾಖೆಯ ಅದರಲ್ಲೂ ದೈಹಿಕ ಶಿಕ್ಷಕರ ಕೊಂಡಿ ದೊಂದು ಕಳಚಿದಂತಾಗಿದ್ದು ಸಂಘಟನೆ ಅನಾಥವಾ ದಂತಾಗಿದ್ದು ಮೃತರಾದ ಇವರಿಗೆ ರಾಜ್ಯದ ಎಲ್ಲಾ ದೈಹಿಕ ಶಿಕ್ಷಕರು ಭಾವಪೂರ್ಣ ನಮನಗಳನ್ನು ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ.
ಇನ್ನೂ ಇತ್ತ ಗ್ರಾಮೀಣ ಮತ್ತು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರು ಕೂಡಾ ಸಂತಾಪವನ್ನು ಸೂಚಿಸಿದ್ದಾರೆ. ಗ್ರಾಮೀಣ ಸಂಘದ ಪವಾಡೆಪ್ಪ, ಗುರು ತಿಗಡಿ,ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋ ಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ,ಜೆ ಟಿ ಮಂಜು ಳಾ,ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖ ರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣ ವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ, ನೆಲಮಂಗಲ ಮಲ್ಲಿಕಾರ್ಜುನ, ಮುತ್ತಣ್ಣ ಹುಬ್ಬಳ್ಳಿ ಈರಪ್ಪ ಸೊರಟೂರ, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ, ನಾಗರಾಜ ಹಾಲಿಗೇರಿ, ಸೇರಿದಂತೆ ಇನ್ನೂ ಇತ್ತ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾದ ಶಂಭುಲಿಂಗನಗೌಡ ಪಾಟೀಲ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿದಂತೆ ಸರ್ವ ಸದಸ್ಯರು ಸಂತಾಪವನ್ನು ಸೂಚಿಸಿದ್ದಾರೆ.