ಬೆಂಗಳೂರು –
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಕುರಿತಂತೆ ನಿಯ ಮಗಳ ಆಕ್ಷೇಪಣಾ ಸಲ್ಲಿಕೆ ಅವಧಿ ಪೂರ್ಣಗೊಳ್ಳು ತಿರುವ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರದ ಅಧಿಸೂ ಚನೆಯನ್ನು ಹೊರಡಿಸಿ ಸಾಧ್ಯವಾದಷ್ಟು ಶೀಘ್ರವೇ ವರ್ಗಾವಣಾ ಪ್ರಕ್ರಿಯೆ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ತಂತ್ರ ಜ್ಞಾನ ಆಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸಬೇ ಕೆಂದು ಸೂಚಿಸಲಾಗಿದೆ ಎಂದರು