ಭದ್ರಾವತಿ –
ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಮೊದಲ ದಿನ ರಾಜ್ಯದಲ್ಲಿ ಕೋವಿಡ್ ಗೆ ಶಿಕ್ಷಕರೊಬ್ಬರು ಬಲಿ ಯಾಗಿದ್ದಾರೆ. ಹೌದು ಬಳ್ಳಾರಿ ಜಿಲ್ಲೆಯ ಭದ್ರಾವತಿ ತಾಲೂಕಿನ ಭೂತನಗುಡಿ ಶಾಲೆಯ ಮುಖ್ಯ ಶಿಕ್ಷಕ ಸುರೇಶಪ್ಪ ಮೃತರಾದವರಾಗಿದ್ದಾರೆ. ಕಳೆದ ಹಲವು ದಿನಗಳ ಹಿಂದೆ ಇವರಿಗೆ ಕರೋನ ಸೋಂಕು ಕಾಣಿಸಿ ಕೊಂಡು ನಂತರ ಆಸ್ಪತ್ರೆಗೆ ದಾಖಲು ಮಾಡಲಾ ಗಿತ್ತು.ಇನ್ನೇನು ಗುಣಮುಖರಾಗಿ ಶಾಲೆಗೆ ಬರತಾರೆ ಎಂದುಕೊಳ್ಳಲಾಗಿತ್ತು ಆದರೆ ಆಗಿದ್ದೇ ಬೇರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾದರು
ಮಹಾಮಾರಿ ಕೋವಿಡ್ ಗೆ ಶಿಕ್ಷಕ ಬಲಿಯಾಗಿದ್ದಾರೆ ಮೃತರಾದ ಈ ಯುವ ಉತ್ಸಾಹಿ ಶಿಕ್ಷಕನಿಗೆ ನಾಡಿನ ಮೂಲೆ ಮೂಲೆಗಳಲ್ಲಿ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದರು. ಅದರಲ್ಲೂ ಗ್ರಾಮೀಣ ಶಿಕ್ಷಕ ಸಂಘದ ಸದಸ್ಯರಾದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ,ಹನುಮಂತಪ್ಪ ಬೂದಿಹಾಳ,ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ,ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ,ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ, ಮುತ್ತಣ್ಣ ಹುಬ್ಬಳ್ಳಿ ಈರಪ್ಪ ಸೊರಟೂರ, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿ ಮರದ, ಸುಸ್ಮಾ ನರ್ಚಿ, ನಾಗರಾಜ ಹಾಲಿಗೇರಿ, ಸೇರಿದಂತೆ ಇತ್ತ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಚಂದ್ರಶೇಖರ ನುಗ್ಗಲಿ ಸರ್ವ ಸದಸ್ಯರ ಪರವಾಗಿ ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ