ಬೆಂಗಳೂರು –
ವಸತಿ ಯೋಜನೆಗಳ ಕುರಿತಂತೆ ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ವಸತಿ ಸಚಿವ ವಿ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ವಸತಿ ಯೋಜನೆ ಹಾಗೂ ವಿವಿಧ ಅಭಿವೃದ್ದಿ ಕಾಮಗಾರಿಗಳ ಕುರಿತಂತೆ ಚರ್ಚೆಯನ್ನು ಮಾಡಲಾಯಿತು.
ಸಧ್ಯ ರಾಜ್ಯದಲ್ಲಿ ನಡೆದಿರುವ ವಸತಿ ಯೋಜನೆ ಗಳ ಕುರಿತಂತೆ ಚರ್ಚೆಯನ್ನು ಮಾಡಲಾಯಿತು, ವಸತಿ ಹಾಗೂ ಮೂಲಸೌಲಭ್ಯ ಖಾತೆ ಸಚಿವ ವಿ ಸೋಮಣ್ಣ ಅವರೊಂದಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಅನುಷ್ಠಾನಗೊಳಿಸ ಲಾಗುತ್ತಿರುವ ವಸತಿ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಚರ್ಚೆ ಯನ್ನು ಮಾಡಲಾಯಿತು.

ಇದರೊಂದಿಗೆ ಇಲಾಖೆಗಳ ಪ್ರಗತಿ ಪರಿಶೀಲನೆ ಯನ್ನು ಮಾಡಲಾಯಿತು.ಈ ಒಂದು ಸಭೆಯಲ್ಲಿ ಸಚಿವ ವಿ ಸೋಮಣ್ಣ ಅವರೊಂದಿಗೆ ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



