ವಿಜಯನಗರ –
ಪಿಎಸ್ ಐ ಒಬ್ಬರನ್ನು ಕರ್ತವ್ಯ ಲೋಪದ ಹಿನ್ನೆಲೆ ಯಲ್ಲಿ ಅಮಾನತು ಮಾಡಲಾಗಿದೆ. ಹೌದು ಕರ್ತವ್ಯ ಲೋಪ ಆರೋಪದ ಹಿನ್ನಲೆಯಲ್ಲಿ ವಿಜಯನಗರ ಪಟ್ಟಣ ಠಾಣೆಯ ಪಿಎಸ್ಐ ಎಸ್.ಪಿ.ನಾಯ್ಕ ಅವ ರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್ ಅಮಾನತು ಮಾಡಿ ಆದೇಶವನ್ನು ಮಾಡಿದ್ದಾರೆ
ಕರ್ತವ್ಯ ನಿರ್ಲಕ್ಷ್ಯ ಅವಾಚ್ಯ ಪದಗಳ ನಿಂದನೆ, ಅಧಿಕಾರ ದುರುಪಯೋಗ ಕುರಿತು ಸಾರ್ವಜನಿಕರು ನೀಡಿದ ದೂರು ಆಧರಿಸಿ ಪಿಎಸ್ಐ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತು ಗೊಳಿ ಸಲಾಗಿದೆ ಎಂದು ಆದೇಶದಲ್ಲಿ ಎಸ್ಪಿ ತಿಳಿಸಿದ್ದಾರೆ.