ಮೌಲ್ಯಂಕನ ವಿಚಾರದಲ್ಲಿ ವಿದ್ಯಾರ್ಥಿ ಗಳಿಗೆ ಮಹತ್ವದ ಮಾಹಿತಿ – ಇಲಾಖೆ ಶಿಕ್ಷಕರಿಗೆ ನೀಡಿದ ಸಂದೇಶ ಏನು ಗೊತ್ತಾ…..

Suddi Sante Desk
ಮೌಲ್ಯಂಕನ ವಿಚಾರದಲ್ಲಿ ವಿದ್ಯಾರ್ಥಿ ಗಳಿಗೆ ಮಹತ್ವದ ಮಾಹಿತಿ – ಇಲಾಖೆ ಶಿಕ್ಷಕರಿಗೆ ನೀಡಿದ ಸಂದೇಶ ಏನು ಗೊತ್ತಾ…..

ಬೆಂಗಳೂರು –

ಮೌಲ್ಯಂಕನ ಪರೀಕ್ಷೆಯ ವಿಚಾರ ದಲ್ಲಿ  5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಯೊಂದನ್ನು ನೀಡಲಾಗಿದೆ ಹೌಯ ಮೌಲ್ಯಾಂಕನ ಪರೀಕ್ಷೆಗಳನ್ನು 40 ಅಂಕಗಳ ಲಿಖಿತ ಮೌಲ್ಯಂಕನ ಮತ್ತು ಶಾಲಾ ಹಂತದಲ್ಲಿ 10 ಅಂಕಗಳ ಮೌಖಿಕ ಮೌಲ್ಯಾಂಕನದಲ್ಲಿ ನಡೆಸಲಾಗಿದೆ 50 ಅಂಕಗ ಳಲ್ಲಿ ವಿದ್ಯಾರ್ಥಿ ಗಳಿಸಿ ಅಂಕಗಳನ್ನು 20 ಅಂಕಗ ಳಿಗೆ ಪರಿವರ್ತಿಸಿ ಗ್ರೇಡ್ ನೀಡಲಾಗುತ್ತದೆ.

ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಶಾಲಾ ಹಂತದಲ್ಲಿ ಮೌಲ್ಯಂಕನ ನಡೆಸಲಾಗಿದ್ದು, ಯಾವುದೇ ವಿದ್ಯಾರ್ಥಿಯನ್ನು ಅನುತೀರ್ಣ ಮಾಡುವಂತಿಲ್ಲ ಎಂಬ ಸೂಚನೆ ನೀಡಲಾಗಿದೆ. ಫಲಿತಾಂಶವನ್ನು ಸಂಬಂಧಿಸಿದ ವಿದ್ಯಾರ್ಥಿ ಹಾಗೂ ಪಾಲಕರಿಗೆ ಮಾತ್ರ ತಿಳಿಸಲಾಗುತ್ತಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.