16 ಶಿಕ್ಷಕರು ಅಮಾನತು ಅಮಾನತು ಮಾಡಿ ಆದೇಶ ಮಾಡಿದ DDPI…..

Suddi Sante Desk
16 ಶಿಕ್ಷಕರು ಅಮಾನತು ಅಮಾನತು ಮಾಡಿ ಆದೇಶ ಮಾಡಿದ DDPI…..

ಕಲಬುರಗಿ

.ಹೌದು SSLC ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ 16 ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಕಲಬುರಗಿ ಯಲ್ಲಿ ನಡೆದಿದೆ ಜಿಲ್ಲೆಯ  ಅಫಜಲ ಪುರ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ

ತಾಲ್ಲೂಕಿನ ಗೊಬ್ಬರು ಎಸ್‌ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.ಗೊಬ್ಬೂರ (ಬಿ) ಸರ್ಕಾರಿ ಪ್ರೌಢ ಶಾಲೆಯಲ್ಲಿ ಏಪ್ರಿಲ್ 3 ರಂದು ನಡೆದ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶಮಾಡಿಕೊಟ್ಟ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧೀಕ್ಷಕರು,ಕಸ್ಟೋಡಿಯನ್, ಜಾಗೃತದಳ,ಕೋಣೆ ಮೇಲ್ವಿಚಾರಕರು ಸೇರಿ 16 ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿ ಸಲಾಗಿದೆ.

 

ಸುದ್ದಿ ಸಂತೆ ನ್ಯೂಸ್ ಕಲಬುರಗಿ….

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.